ಕರ್ನಾಟಕದ ಕರಾವಳಿ, ಮಲೆನಾಡಿನಲ್ಲೂ ಮಳೆ ಅಬ್ಬರ* ಶಿವಮೊಗ್ಗದಲ್ಲಿ ಆರೇಂಜ್ ಅಲರ್ಟ್
*ಕರ್ನಾಟಕದ ಕರಾವಳಿ, ಮಲೆನಾಡಿನಲ್ಲೂ ಮಳೆ ಅಬ್ಬರ* ಶಿವಮೊಗ್ಗದಲ್ಲಿ ಆರೇಂಜ್ ಅಲರ್ಟ್ ಕರ್ನಾಟಕದಾದ್ಯಂತ ಮಳೆ(Rain)ಯ ಪ್ರಮಾಣ ಹೆಚ್ಚಾಗಿದ್ದು, ಕೊಡಗಿನಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಧಾರವಾಡ, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ರಾಮನಗರ,…