ಕುವೆಂಪು ವಿಶ್ವವಿದ್ಯಾಲಯ;* *ರಾಷ್ಟ್ರೀಯ ಸೇವಾ ಯೋಜನೆ ರಾಷ್ಟ್ರೀಯ ಭಾವೈಕ್ಯತಾ ಶಿಬಿರ ಮೇ 3 ರಿಂದ ಪ್ರಾರಂಭ*
*ಕುವೆಂಪು ವಿಶ್ವವಿದ್ಯಾಲಯ;* *ರಾಷ್ಟ್ರೀಯ ಸೇವಾ ಯೋಜನೆ ರಾಷ್ಟ್ರೀಯ ಭಾವೈಕ್ಯತಾ ಶಿಬಿರ ಮೇ 3 ರಿಂದ ಪ್ರಾರಂಭ* ಕುವೆಂಪು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಮಹತ್ವಾಕಾಂಕ್ಷೆಯ ಕಾರ್ಯಕ್ರಮವಾದ ರಾಷ್ಟ್ರೀಯ ಭಾವೈಕ್ಯತಾ ಶಿಬಿರವು ಮೇ 3ರಿಂದ ಪ್ರಾರಂಭಗೊಳ್ಳಲಿದೆ. ಮೇ 9ರವರೆಗೆ ನಡೆಯುವ ಏಳು ದಿನಗಳ ಈ ಶಿಬಿರದಲ್ಲಿ ಒಟ್ಟು ಆರು ರಾಜ್ಯಗಳಿಂದ ಸುಮಾರು ವಿದ್ಯಾರ್ಥಿ 150 ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಕರ್ನಾಟಕವೂ ಸೇರಿದಂತೆ ಪಾಂಡಿಚೇರಿ, ತಮಿಳುನಾಡು, ಕೇರಳ, ಮಹಾರಾಷ್ಟ್ರ, ಆಂಧ್ರಪ್ರದೇಶ ದ ವಿಶ್ವವಿದ್ಯಾಲಯಗಳಿಂದ ಎನ್ಎಸ್ಎಸ್ ಸ್ವಯಂಸೇವಕರು ಕಾರ್ಯಕ್ರಮಾಧಿಕಾರಿಗಳು ಈ ಶಿಬಿರದಲ್ಲಿ ಭಾಗವಹಿಸಲಿದ್ದಾರೆ….