ಕಾಂತಾರ: ಚಾಪ್ಟರ್ 1’ ಶೂಟ್ ಮುಗಿಸಿ ಬಂದಿದ್ದ ರಾಕೇಶ್ ಪೂಜಾರಿ;* *ರಾತ್ರೋರಾತ್ರಿ ಹೃದಯಾಘಾತ*
*ಕಾಂತಾರ: ಚಾಪ್ಟರ್ 1’ ಶೂಟ್ ಮುಗಿಸಿ ಬಂದಿದ್ದ ರಾಕೇಶ್ ಪೂಜಾರಿ;* *ರಾತ್ರೋರಾತ್ರಿ ಹೃದಯಾಘಾತ* ಕಾಮಿಡಿ ಕಿಲಾಡಿಗಳು ಸೀಸನ್ 3’ ಖ್ಯಾತಿಯ ರಾಕೇಶ್ ಪೂಜಾರಿ (Rakesh Poojary) ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಇದು ಅವರ ಆಪ್ತರಿಗೆ ಹಾಗೂ ಅಭಿಮಾನಿಗಳಿಗೆ ಶಾಕಿಂಗ್ ಎನಿಸಿದೆ. ರಾಕೇಶ್ ಪೂಜಾರಿ ಸಾಯುವುದಕ್ಕೂ ಮೊದಲು ಏನಾಗಿತ್ತು ಎಂಬುದನ್ನು ರಾಕೇಶ್ ಪೂಜಾರಿ ಅವರ ಆಪ್ತ ಬಳಗದಲ್ಲಿ ಒಬ್ಬರಾದ ನಟ ಗೋವಿಂದೇ ಗೌಡ (ಜಿಜಿ) ವಿವರಿಸಿದ್ದಾರೆ. ಮೇ 11ರ ಬೆಳಿಗ್ಗೆ ರಿಷಬ್ ಶೆಟ್ಟಿ ನಿರ್ದೇಶನದ ‘ಕಾಂತಾರ: ಚಾಪ್ಟರ್…