ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸ್ ಧ್ವಜ ದಿನಾಚರಣೆ* *ಹಿರಿಯರ ಮಾರ್ಗದರ್ಶನದಲ್ಲಿ ಮಾಡಿದ ಪೊಲೀಸ್ ಸೇವೆ ತೃಪ್ತಿಕರ : ಪುಟ್ಟುಸಿಂಗ್*
*ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸ್ ಧ್ವಜ ದಿನಾಚರಣೆ* *ಹಿರಿಯರ ಮಾರ್ಗದರ್ಶನದಲ್ಲಿ ಮಾಡಿದ ಪೊಲೀಸ್ ಸೇವೆ ತೃಪ್ತಿಕರ : ಪುಟ್ಟುಸಿಂಗ್* ಶಿವಮೊಗ್ಗ : ಮೂರ್ನಾಲ್ಕು ದಶಕಗಳ ಸುದೀರ್ಘ ಅವಧಿಯಲ್ಲಿ ಹಿರಿಯ ಅಧಿಕಾರಿಗಳ ಸಕಾಲಿಕ ಮಾರ್ಗದರ್ಶನ ಮತ್ತು ಸೂಕ್ತ ಸಲಹೆಯಿಂದಾಗಿ ಸಲ್ಲಿಸಿದ ಪೊಲೀಸ್ ಸೇವೆ ತೃಪ್ತಿಕರವೆನಿಸಿದೆ ಎಂದು ನಿವೃತ್ತ ಎ.ಎಸ್ಐ ವಿ.ಎನ್.ಪುಟ್ಟುಸಿಂಗ್ ಅವರು ಹೇಳಿದರು. ಅವರು ಇಂದು ಜಿಲ್ಲಾ ಪೊಲೀಸ್ ಘಟಕವು ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸ್ ಧ್ವಜ ದಿನಾಚರಣೆಯ ಅಂಗವಾಗಿ ಏರ್ಪಡಿಸಲಾಗಿದ್ದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ…