ಡಿಜಿಟಲ್ ಮೌಲ್ಯ ಮಾಪನದಿಂದ ವಿದ್ಯಾರ್ಥಿಗಳಿಗೆ ಅನ್ಯಾಯ;* *ಎಚ್ಚರಿಕೆ ನೀಡಿದ ಎನ್ ಎಸ್ ಯು ಐ*
*ಡಿಜಿಟಲ್ ಮೌಲ್ಯ ಮಾಪನದಿಂದ ವಿದ್ಯಾರ್ಥಿಗಳಿಗೆ ಅನ್ಯಾಯ;* *ಎಚ್ಚರಿಕೆ ನೀಡಿದ ಎನ್ ಎಸ್ ಯು ಐ* ಶಿವಮೊಗ್ಗ ಜಿಲ್ಲಾ N SU I ವತಿಯಿಂದ ಕುವೆಂಪು ವಿಶ್ವ ವಿದ್ಯಾಲಯದಲ್ಲಿ ಮೌಲ್ಯಮಾಪನ ವನ್ನು ಡಿಜಿಟಲ್ ರೂಪದಲ್ಲಿ ನಡೆಸಿ ನೀಡಿದ ಪಲಿತಾಂಶದಲ್ಲಿ ಸಾಕಷ್ಟು ಲೋಪಗಳಿದ್ದು, ಕೂಡಲೇ ಸರಿಪಡಿಸಬೇಕೆಂದು ಒತ್ತಾಯಿಸಲಾಯಿತು. ಪ್ರತೀ ಕಾಲೇಜಿನಲ್ಲಿ 50 ರಿಂದ 60 ವಿದ್ಯಾರ್ಥಿಗಳು 0.5.6.7 ಅಂಕಗಳನ್ನು ಪಡೆದು ಅನುತ್ತೀರ್ಣ ಗೊಂಡಿದ್ದಾರೆ. ಉತ್ತೀರ್ಣಗೊಂಡ ಸಾಕಷ್ಟು ವಿದ್ಯಾರ್ಥಿಗಳು ಅನುತ್ತೀರ್ಣಗೊಂಡಿದ್ದಾರೆ . ವಿಶ್ವ ವಿದ್ಯಾಲಯದ ಪರೀಕ್ಷಾಂಗ ವಿಭಾಗವು ವಿದ್ಯಾರ್ಥಿಗಳ ಬದುಕಿನಲ್ಲಿ ಚೆಲ್ಲಾಟವಾಡುತ್ತಿದೆ…


