*ಎಂಆರ್‌ಪಿ ಗಿಂತ ಹೆಚ್ಚಿನ ಹಣ ಪಡೆದ ಫ್ಲಿಪ್‌ಕಾರ್ಟ್ ಮೇಲೆ ದೂರು; ಪರಿಹಾರ ನೀಡಲು ಆಯೋಗದಿಂದ ಆದೇಶ*
*ಎಂಆರ್‌ಪಿ ಗಿಂತ ಹೆಚ್ಚಿನ ಹಣ ಪಡೆದ ಫ್ಲಿಪ್‌ಕಾರ್ಟ್ ಮೇಲೆ ದೂರು; ಪರಿಹಾರ ನೀಡಲು ಆಯೋಗದಿಂದ ಆದೇಶ* ಶಿವಮೊಗ್ಗ ಜಿಲ್ಲೆಯ ಮಂಡಘಟ್ಟದ ಶಿವಕುಮಾರ್ ಎಸ್. ಎಂಬುವವರು ಬೆಂಗಳೂರು ಫ್ಲಿಪ್‌ಕಾರ್ಟ್ ಮುಖ್ಯ ವ್ಯವಸ್ಥಾಪಕರು ಹಾಗೂ ಉತ್ತರ ಪ್ರದೇಶದ ಮುಜಫರ್‌ನಗರದ ಶ್ರೀ ಲಕ್ಷ್ಮೀ ಪೈಂಟ್ಸ್ ಹೌಸ್ ಇವರುಗಳ ವಿರುದ್ಧ ಒಂದು ಲೀಟರ್ ಏಷಿಯನ್ ವುಡ್ ಪ್ರೈಮರ್‌ಗೆ ಎಂ.ಆರ್.ಪಿ ಗಿಂತ ಹೆಚ್ಚಿನ ಹಣ ಪಡೆದಿರುತ್ತಾರೆ ಎಂದು ನೀಡಿದ ದೂರನ್ನು ಸೇವಾನ್ಯೂನ್ಯತೆ ಎಸಗಿರುತ್ತಾರೆ ಎಂದು ನೀಡಿದ್ದ ದೂರನ್ನು ಆಲಿಸಿದ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ…


