ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಶಿವಮೊಗ್ಗ ಜಿಲ್ಲಾ ಸಂಘದ ಜಿಲ್ಲಾಧ್ಯಕ್ಷ ಆರ್.ಮೋಹನ್ ಕುಮಾರ್ ಪತ್ರಿಕಾ ಹೇಳಿಕೆ. 2026ನೇ ಸಾಲಿನ ರಾಜ್ಯ ಮಟ್ಟ ಹಾಗೂ ಶಿವಮೊಗ್ಗ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಶಿವಮೊಗ್ಗ ಜಿಲ್ಲಾ ಸಂಘದ ಜಿಲ್ಲಾಧ್ಯಕ್ಷ ಆರ್.ಮೋಹನ್ ಕುಮಾರ್ ಪತ್ರಿಕಾ ಹೇಳಿಕೆ. 2026ನೇ ಸಾಲಿನ ರಾಜ್ಯ ಮಟ್ಟ ಹಾಗೂ ಶಿವಮೊಗ್ಗ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ. 2026ನೇ ಸಾಲಿನ ರಾಜ್ಯ ಮಟ್ಟದ ಹಾಗೂ ಶಿವಮೊಗ್ಗ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪಡೆಯಲು ರಾಜ್ಯ ಸರ್ಕಾರದ ಅರ್ಹ ಅಧಿಕಾರಿ-ನೌಕರರು ತಮ್ಮ ನಾಮನಿರ್ದೇಶನಗಳನ್ನು ಆನ್ಲೈನ್ ಮೂಲಕ ಸಲ್ಲಿಸಬಹುದಾಗಿದೆ. ರಾಜ್ಯ ಮಟ್ಟಕ್ಕೆ 30 ಪ್ರಶಸ್ತಿ ಹಾಗೂ ಶಿವಮೊಗ್ಗ ಜಿಲ್ಲೆಗೆ 10 ಜಿಲ್ಲಾ…


