ಪ್ರೀತಿ-ವಿಶ್ವಾಸಕ್ಕೆ ಮತ್ತೊಂದು ಹೆಸರೇ ಶ್ರೀ ಕೃಷ್ಣ* ಶ್ರೀಕೃಷ್ಣ ಜಯಂತಿ ಉದ್ಘಾಟಿಸಿ ಮಾತಾಡಿದ ಶಾಸಕಿ ಶ್ರೀಮತಿ ಬಲ್ಕೀಶ್ ಬಾನು*
*ಪ್ರೀತಿ-ವಿಶ್ವಾಸಕ್ಕೆ ಮತ್ತೊಂದು ಹೆಸರೇ ಶ್ರೀ ಕೃಷ್ಣ* ಶ್ರೀಕೃಷ್ಣ ಜಯಂತಿ ಉದ್ಘಾಟಿಸಿ ಮಾತಾಡಿದ ಶಾಸಕಿ ಶ್ರೀಮತಿ ಬಲ್ಕೀಶ್ ಬಾನು* ಶಿವಮೊಗ್ಗ ಪ್ರೀತಿ-ವಿಶ್ವಾಸಕ್ಕೆ ಮತ್ತೊಂದು ಹೆಸರೇ ಶ್ರೀ ಕೃಷ್ಣ. ಎಲ್ಲರೊಂದಿಗೆ ಅತ್ಯಂತ ಪ್ರೀತಿಯಿಂದ ಬೆರೆಯುವ ಗುಣವಿರುವ ಶ್ರೀ ಕೃಷ್ಣನ ವ್ಯಕ್ತಿತ್ವವನ್ನೇ ಹೊಂದಿರುವ ಗೊಲ್ಲರ ಸಮಾಜ ಸರ್ವಾಂಗೀಣವಾಗಿ ಅಭಿವೃದ್ದಿ ಹೊಂದಿ ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ವಿಧಾನ ಪರಿಷತ್ ಶಾಸಕರಾದ ಬಲ್ಕೀಶ್ ಬಾನು ಆಶಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಗೊಲ್ಲರ(ಯಾದವ) ಸಂಘ,…