ಶಿವಮೊಗ್ಗ ಉಷಾ ನರ್ಸಿಂಗ್ ಹೋಂ ಸರ್ಕಲಲ್ಲಿ ಓಡಾಡುವ ಟ್ರಾಫಿಕ್ ಸಿಗ್ನಲ್!* *ಎಸ್ ಪಿ ಮಿಥುನ್ ಕುಮಾರ್ ಹೇಳಿದ್ದೇನು?*
*ಶಿವಮೊಗ್ಗ ಉಷಾ ನರ್ಸಿಂಗ್ ಹೋಂ ಸರ್ಕಲಲ್ಲಿ ಓಡಾಡುವ ಟ್ರಾಫಿಕ್ ಸಿಗ್ನಲ್!* *ಎಸ್ ಪಿ ಮಿಥುನ್ ಕುಮಾರ್ ಹೇಳಿದ್ದೇನು?* *ಶಿವಮೊಗ್ಗದ ಉಷಾ ನರ್ಸಿಂಗ್ ಹೋಂ ವೃತ್ತದಲ್ಲಿ ಹೆಚ್ಚಿನ ವಾಹನಗಳು ಸಂಚರಿಸುತ್ತಿದ್ದು, ಹಾಗೂ ಈ ಸ್ಥಳದಲ್ಲಿ ಟ್ರಾಫಿಕ್ ಸಿಗ್ನಲ್ ಅಳವಡಿಸದೇ ಇದ್ದ ಕಾರಣ ವಾಹನ ದಟ್ಟಣೆಯಾಗುತ್ತಿರುವ ಹಿನ್ನೆಲೆ *ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ತಾತ್ಕಾಲಿಕ ಟ್ರಾಫಿಕ್ ಸಿಗ್ನಲ್ ಲೈಟ್ ಅನ್ನು* ಅಳವಡಿಸಲಾಗಿದೆ. ಇಂದು ಎಸ್ ಪಿ ಮಿಥುನ್ ಕುಮಾರ್ ಜಿ. ಕೆ. ರವರು *ಟ್ರಾಫಿಕ್ ಸಿಗ್ನಲ್* ಗೆ ಚಾಲನೆ ನೀಡಿ…