ಕುಡಿದ ನಶೆಯಲ್ಲಿ ಸಿಗರೇಟ್ ಹಚ್ಚಿ ನಿದ್ರೆಗೆ ಜಾರಿದ;* *ಧಗಧಗಿಸಿದ ಮನೆ, ಯುವಕ ಸಜೀವ ದಹನ*
*ಕುಡಿದ ನಶೆಯಲ್ಲಿ ಸಿಗರೇಟ್ ಹಚ್ಚಿ ನಿದ್ರೆಗೆ ಜಾರಿದ;* *ಧಗಧಗಿಸಿದ ಮನೆ, ಯುವಕ ಸಜೀವ ದಹನ* ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಕನ್ನಮಂಗಲ ಕಾಲೋನಿಯಲ್ಲಿನ ಮನೆಯೊಂದು ಶುಕ್ರವಾರ (ಜು.18) ಸಂಜೆ ಧಗಧಗಿಸಿ ಉರಿದು, ಸುಟ್ಟು ಕರಕಲಾಗಿದೆ. ಮನೆಯಲ್ಲಿ ಮಲಗಿದ್ದ ಯುವಕ ಸಜೀವ ದಹನವಾಗಿದ್ದಾನೆ. ಉದಯ್ ಮೃತ ದುರ್ದೈವಿ. ಕನ್ನಮಂಗಲ ಕಾಲೋನಿಯಲ್ಲಿ ನರಸಮ್ಮ ಮತ್ತು ಮೃತ ಉದಯ್ ತಾಯಿ-ಮಗ ವಾಸ ಮಾಡುತ್ತಿದ್ದರು. ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಶುಕ್ರವಾರ (ಜು.18) ಸಂಜೆ ಉದಯ್…