ವಲಯ ಚಾಂಪಿಯನ್ ಆಗಿ ರೋಟರಿ ಕ್ಲಬ್ ಮಿಡ್ ಟೌನ್ – ಹರ್ಷ ಕಾಮತ್
*ವಲಯ ಚಾಂಪಿಯನ್ ಆಗಿ ರೋಟರಿ ಕ್ಲಬ್ ಮಿಡ್ ಟೌನ್ – ಹರ್ಷ ಕಾಮತ್* ಶಿವಮೊಗ್ಗದ ಸುವರ್ಣ ಸಂಸ್ಕೃತಿ ಭವನದಲ್ಲಿ ನಡೆದ ರೋಟರಿ ವಲಯ–10 ಸಾಂಸ್ಕೃತಿಕ ಸ್ಪರ್ಧೆಯಲ್ಲಿ, ರೋಟರಿ ಕ್ಲಬ್ ಮಿಡ್ ಟೌನ್ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಒಟ್ಟು ಎಂಟು ಪ್ರಶಸ್ತಿಗಳನ್ನು ಗಳಿಸಿ, ಒವರ್ ಆಲ್ ಚಾಂಪಿಯನ್ಶಿಪ್ ಕಿರೀಟವನ್ನು ತನ್ನದಾಗಿಸಿಕೊಂಡಿದೆ ಎಂದು ಕ್ಲಬ್ ಅಧ್ಯಕ್ಷರಾದ ರೋಟರಿಯನ್ ಹರ್ಷ ಭಾಸ್ಕರ್ ಕಾಮತ್ ಹೇಳಿದರು. ಈ ಸಾಧನೆಯ ಬಗ್ಗೆ ಹರ್ಷ ವ್ಯಕ್ತಪಡಿಸುತ್ತಾ ಹೇಳಿದ ಅವರು, > “ಅಧ್ಯಕ್ಷ ಸ್ಥಾನ ವಹಿಸಿಕೊಂಡು…


