ಕಲ್ಮನೆ ಗ್ರಾಮದಲ್ಲಿ ಕೃಷಿ ವಿಜ್ಞಾನಿಗಳ ತೋಟ ಪರಿಶೀಲನೆ – ರೈತರಿಗೆ ತಾಂತ್ರಿಕ ಮಾರ್ಗದರ್ಶನ
ಕಲ್ಮನೆ ಗ್ರಾಮದಲ್ಲಿ ಕೃಷಿ ವಿಜ್ಞಾನಿಗಳ ತೋಟ ಪರಿಶೀಲನೆ – ರೈತರಿಗೆ ತಾಂತ್ರಿಕ ಮಾರ್ಗದರ್ಶನ ಶಿಕಾರಿಪುರ ತಾಲ್ಲೂಕಿನ ಕಲ್ಮನೆ ಗ್ರಾಮದಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಇರುವಕ್ಕಿ ಶಿವಮೊಗ್ಗದ ಸಸ್ಯರೋಗ ಶಾಸ್ತ್ರಜ್ಞರಾದ ಡಾ. ನರಸಿಂಹಮೂರ್ತಿ ಮತ್ತು ವಿಸ್ತರಣಾ ಶಿಕ್ಷಣ ವಿಭಾಗದ ಡಾ. ಸಹನಾ ರೈತರ ಅಡಿಕೆ ತೋಟ ಮತ್ತು ಭತ್ತದ ಹೊಲಗಳಿಗೆ ಭೇಟಿ ನೀಡಿ, ಬೆಳೆಯ ಸ್ಥಿತಿ ಹಾಗೂ ಕೀಟ-ರೋಗಗಳ ಕುರಿತು ಪರಿಶೀಲನೆ ನಡೆಸಿದರು. ವಿಜ್ಞಾನಿಗಳು ಭೀಮನಗೌಡ ಮತ್ತು ಹತ್ತಿರದ ರೈತರ ತೋಟಗಳಲ್ಲಿ…


