ಶಿವಮೊಗ್ಗದಲ್ಲಿ ನವೆಂಬರ್ 7ರಿಂದ 4ದಿನಗಳ ಕೃಷಿ ಮೇಳ : ಕುಲಪತಿ ಡಾ.ಆರ್.ಸಿ.ಜಗದೀಶ್
ಶಿವಮೊಗ್ಗದಲ್ಲಿ ನವೆಂಬರ್ 7ರಿಂದ 4ದಿನಗಳ ಕೃಷಿ ಮೇಳ : ಕುಲಪತಿ ಡಾ.ಆರ್.ಸಿ.ಜಗದೀಶ್ ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು ಸಹಕಾರ ಕೃಷಿಯಿಂದ ಸುಸ್ಥಿರ ಕೃಷಿ ಎಂಬ ಘೋಷವಾಕ್ಯದಡಿ ನವೆಂಬರ್ 07ರಿಂದ 10ರವರೆಗೆ ನವುಲೆಯ ಕೃಷಿ ವಿವಿ ಆವರಣದಲ್ಲಿ ಕೃಷಿ ಮತ್ತು ತೋಟಗಾರಿಕೆ ಮೇಳವನ್ನು ಆಯೋಜಿಸಲಾಗಿದೆ ಎಂದು ವಿಶ್ವವಿದ್ಯಾನಿಲಯದ ಕುಲಪತಿ ಡಾ.ಆರ್.ಸಿ.ಜಗದೀಶ್ ಅವರು ಹೇಳಿದರು. ಅವರು ಇಂದು ಕೃಷಿ ವಿವಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಟಿಯಲ್ಲಿ ವಿವರ ನೀಡಿ ಮಾತನಾಡುತ್ತಿದ್ದರು. ಈ ಮೇಳದಲ್ಲಿ, ಕೃಷಿ…


