ಅತಿ ಎತ್ತರದ ಗಣೇಶ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿದ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ* ಕುಬಟೂರು ಮಹಾರಾಜ ಮತ್ತು ಸಚಿವ ಮಧು ಬಂಗಾರಪ್ಪ
* ಅತಿ ಎತ್ತರದ ಗಣೇಶ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿದ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ* ಕುಬಟೂರು ಮಹಾರಾಜ ಮತ್ತು ಸಚಿವ ಮಧು ಬಂಗಾರಪ್ಪ ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ ಕಳೆಗಟ್ಟಿದೆ. ಎಲ್ಲೆಡೆ ಗಣೇಶ ಉತ್ಸವವು ಅದ್ಧೂರಿಯಾಗಿ ನಡೆಯುತ್ತಿದೆ. ಈ ನಡುವೆ “ಕುಬಟೂರು ಮಹಾರಾಜ” ಹೆಸರಿನ ಗಣಪ ಸಂಭ್ರಮದಲ್ಲಿ ಸುದ್ದಿಯಾಗಿದ್ದಾನೆ. ಸೊರಬ ತಾಲೂಕಿನ ಸಚಿವರ ಸ್ವಗ್ರಾಮ ಕುಬಟೂರಿನಲ್ಲಿ ಯುವಕ ಮಂಡಳಿಯವರು ಪ್ರತಿಷ್ಠಾಪಿಸಿರುವ 16 ಅಡಿ ಎತ್ತರದ ಗಣೇಶ ಮೂರ್ತಿಗೆ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ…