ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ ಜಿಲ್ಲೆಯಿಂದ 40 ಶಿಕ್ಷಕ/ಶಿಕ್ಷಕಿಯರು ಆಯ್ಕೆ*
*ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ ಜಿಲ್ಲೆಯಿಂದ 40 ಶಿಕ್ಷಕ/ಶಿಕ್ಷಕಿಯರು ಆಯ್ಕೆ* ಶಿವಮೊಗ್ಗ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಸೆ.5 ರಂದು ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ 2025-26 ನೇ ಸಾಲಿನ ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಜಿಲ್ಲೆಯಿಂದ 40 ಶಿಕ್ಷಕ/ಶಿಕ್ಷಕಿಯರು ಆಯ್ಕೆಯಾಗಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜಿಲ್ಲಾ ಅತ್ಯುತ್ತಮ ಕಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಶಿಕ್ಷಕಿ/ಶಿಕ್ಷಕ ಪ್ರಶಸ್ತಿಗೆ -07, ಹಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಜಿಲ್ಲಾ ಅತ್ಯುತ್ತಮ ಶಿಕ್ಷಕಿ/ಶಿಕ್ಷಕ ಪ್ರಶಸ್ತಿಗೆ-07,…