ಆಲ್ಕೊಳ ವೃತ್ತದಿಂದ ಡಿ.ವಿ.ಜಿ. ವೃತ್ತದವರೆಗೆ 100ಅಡಿ ದ್ವಿಪಥ ರಸ್ತೆಗೆ ಮಾಜಿ ಮುಖ್ಯಮಂತ್ರಿ ಶ್ರೀ ಎಸ್.ಬಂಗಾರಪ್ಪ ರಸ್ತೆ ಎಂದು ನಾಮ ಫಲಕ ಉದ್ಘಾಟನೆ… *ಬಡವರ ಏಳ್ಗೆಗಾಗಿ ಜಾರಿಗೆ ತಂದ ಯೋಜನೆಗಳಲ್ಲಿ ಬಂಗಾರಪ್ಪ ಜೀವಂತವಾಗಿದ್ದಾರೆ : ಮಧು ಬಂಗಾರಪ್ಪ*
ಆಲ್ಕೊಳ ವೃತ್ತದಿಂದ ಡಿ.ವಿ.ಜಿ. ವೃತ್ತದವರೆಗೆ 100ಅಡಿ ದ್ವಿಪಥ ರಸ್ತೆಗೆ ಮಾಜಿ ಮುಖ್ಯಮಂತ್ರಿ ಶ್ರೀ ಎಸ್.ಬಂಗಾರಪ್ಪ ರಸ್ತೆ ಎಂದು ನಾಮ ಫಲಕ ಉದ್ಘಾಟನೆ… *ಬಡವರ ಏಳ್ಗೆಗಾಗಿ ಜಾರಿಗೆ ತಂದ ಯೋಜನೆಗಳಲ್ಲಿ ಬಂಗಾರಪ್ಪ ಜೀವಂತವಾಗಿದ್ದಾರೆ : ಮಧು ಬಂಗಾರಪ್ಪ* ಶಿವಮೊಗ್ಗ ಬಡವರಿಗೆ ಸೂರು ಒದಗಿಸುವ ಆಶ್ರಯ, ಆರಾಧನಾ, ಅಕ್ಷಯ, ರೈತರ ಪಂಪ್ಸೆಟ್ಗೆ ಉಚಿತ ವಿದ್ಯುತ್ ಹೀಗೆ ಬಡವರ ಏಳ್ಗೆಗಾಗಿ ಹಲವಾರು ಯೋಜನೆಗಳನ್ನು ನೀಡಿದ ಮಾಜಿ ಮುಖ್ಯಮಂತ್ರಿಗಳಾದ ಬಂಗಾರಪ್ಪನವರ ಹೆಸರನ್ನು ಗೋಪಾಲಗೌಡ ಬಡಾವಣೆಯ ರಸ್ತೆಗೆ ನಾಮಕರಣ ಮಾಡುವ ಕಾರ್ಯಕ್ರಮ ಉದ್ಘಾಟನೆ ಮಾಡುತ್ತಿರುವುದು…


