*ಪೋಕ್ಸೋ ಪ್ರಕರಣದ ಆರೋಪಿ ಯುವಕನಿಗೆ 20 ವರ್ಷ ಕಠಿಣ ಶಿಕ್ಷೆ* *2 ಲಕ್ಷ ರೂ.,ಗಳ ದಂಡ* *ಕುಂಸಿ ಠಾಣೆಯಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣ*
*ಪೋಕ್ಸೋ ಪ್ರಕರಣದ ಆರೋಪಿ ಯುವಕನಿಗೆ 20 ವರ್ಷ ಕಠಿಣ ಶಿಕ್ಷೆ* *2 ಲಕ್ಷ ರೂ.,ಗಳ ದಂಡ* *ಕುಂಸಿ ಠಾಣೆಯಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣ* 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿ ಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 30 ವರ್ಷದ ಯುವಕನಿಗೆ ಘನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (FTSC-1) ಶಿವಮೊಗ್ಗದಲ್ಲಿ ವಿಚಾರಣೆ ನಡೆಸಿ, ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 2 ಲಕ್ಷ ರೂ.,ಗಳ ದಂಡ ವಿಧಿಸಿ ಆದೇಶಿಸಿದೆ. 2022…


