*ಬಿ.ಝಡ್. ಜಮೀರ್ ಅಹಮದ್ ಖಾನ್ ರನ್ನು ಉಪಮುಖ್ಯಮಂತ್ರಿಯನ್ನಾಗಿ ನೇಮಿಸಲು ಒತ್ತಾಯಿಸಿ ಮುಸ್ಲಿಂ ಸಮುದಾಯದ ಭಾರಿ ಪ್ರತಿಭಟನೆ*
*ಬಿ.ಝಡ್. ಜಮೀರ್ ಅಹಮದ್ ಖಾನ್ ರನ್ನು ಉಪಮುಖ್ಯಮಂತ್ರಿಯನ್ನಾಗಿ ನೇಮಿಸಲು ಒತ್ತಾಯಿಸಿ ಮುಸ್ಲಿಂ ಸಮುದಾಯದ ಭಾರಿ ಪ್ರತಿಭಟನೆ* ರಾಜ್ಯದ ಹಿರಿಯ ಸಚಿವರು ಹಾಗೂ ಜನಪ್ರಿಯ ರಾಜಕಾರಣಿಯಾದ ಬಿ.ಝಡ್. ಜಮೀರ್ ಅಹಮದ್ ಖಾನ್ ಅವರನ್ನು ಕರ್ನಾಟಕ ಸರ್ಕಾರದ ಉಪಮುಖ್ಯಮಂತ್ರಿಯಾಗಿ ನೇಮಿಸಬೇಕು ಎಂದು ಆಗ್ರಹಿಸಿ ಶಿವಮೊಗ್ಗ ಜಿಲ್ಲೆಯ ಮುಸ್ಲಿಂ ಸಮುದಾಯದ ವತಿಯಿಂದ ಭಾರಿ ಪ್ರತಿಭಟನೆ ನಡೆಸಲಾಯಿತು. ಬಿ.ಝಡ್. ಜಮೀರ್ ಅಹಮದ್ ಖಾನ್ ರವರು ಕ್ರಿಯಾಶೀಲ, ಜನಪರ ಹಾಗೂ ಜಾತ್ಯಾತೀತ ಮೌಲ್ಯಗಳನ್ನು ಅಳವಡಿಸಿಕೊಂಡಿರುವ ಪ್ರಭಾವಿ ನಾಯಕರಾಗಿದ್ದಾರೆ. ಅವರು ಎಲ್ಲಾ ಸಮುದಾಯಗಳ ಜನರೊಂದಿಗೆ ಆತ್ಮೀಯ…


