ತಾಲ್ಲೂಕು ಆಸ್ಪತ್ರೆಗೆ ಅಗತ್ಯವಾದ ಸೇವೆ-ಸೌಲಭ್ಯ ಒದಗಿಸಲಾಗುವುದು : ಮಧು ಬಂಗಾರಪ್ಪ*
*ತಾಲ್ಲೂಕು ಆಸ್ಪತ್ರೆಗೆ ಅಗತ್ಯವಾದ ಸೇವೆ-ಸೌಲಭ್ಯ ಒದಗಿಸಲಾಗುವುದು : ಮಧು ಬಂಗಾರಪ್ಪ* ಸೊರಬ ತಾಲ್ಲೂಕು ಆಸ್ಪತ್ರೆಗೆ ತಜ್ಞ ವೈದ್ಯರು, ಕ್ಷ ಕಿರಣ ಯಂತ್ರ, ಡಯಾಲಿಸಿಸ್ ಯಂತ್ರ ಸೇರಿದಂತೆ ಅಗತ್ಯವಿರುವ ಸೇವೆ ಮತ್ತು ಸೌಲಭ್ಯಗಳನ್ನು ಒದಗಿಸಲು ಕ್ರಮ ವಹಿಸುತ್ತೇನೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಭರವಸೆ ನೀಡಿದರು. ಸೊರಬದ ಸಾರ್ವಜನಿಕ ಆಸ್ಪತ್ರೆಯಲ್ಲಿ ಬುಧವಾರ ಏರ್ಪಡಿಸಲಾಗಿದ್ದ ತಾಲ್ಕೂಕು ಆರೋಗ್ಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಆಸ್ಪತ್ರೆಯಲ್ಲಿ ಪ್ರಸೂತಿ…