ಶಿವಮೊಗ್ಗದ ರೌಡಿಗಳ ಮೇಲೆ ಮೈಸೂರು ಜೈಲಲ್ಲಿ ಮಾರಣಾಂತಿಕ ಹಲ್ಲೆ ತಮಿಳ್ ರಮೇಶ, ತಮಿಳ್ ಸುನೀಲನ ಮೇಲೆ ಕಾಡ ಕಾರ್ತಿ ಗ್ಯಾಂಗಿಂದ ಹಲ್ಲೆ

ಶಿವಮೊಗ್ಗದ ರೌಡಿಗಳ ಮೇಲೆ ಮೈಸೂರು ಜೈಲಲ್ಲಿ ಮಾರಣಾಂತಿಕ ಹಲ್ಲೆ ತಮಿಳ್ ರಮೇಶ, ತಮಿಳ್ ಸುನೀಲನ ಮೇಲೆ ಕಾಡ ಕಾರ್ತಿ ಗ್ಯಾಂಗಿಂದ ಹಲ್ಲೆ ಹಳೇ ದ್ವೇಷದ ಹಿನ್ನೆಲೆಯಲ್ಲಿ ಶಿವಮೊಗ್ಗದ ರೌಡಿಗಳಿಂದ ಮೈಸೂರು ಜೈಲಿನಲ್ಲಿ ಮಾರಾಮಾರಿ ಭಾನುವಾರ ಬೆಳಿಗ್ಗೆ ಶಿವಮೊಗ್ಗದ ರೌಡಿಶೀಟರ್ ಗಳಾದ ತಮಿಳ್ ರಮೇಶ ಮತ್ತು ತಮಿಳ್ ಸುನೀಲ ಇಬ್ಬರನ್ನೂ ದಾವಣಗೆರೆ ಜೈಲಿಂದ ಮೈಸೂರು ಜೈಲಿಗೆ ವರ್ಗ ಮಾಡಲಾಗಿತ್ತು. ಈ ಇಬ್ಬರು ಜೈಲಿನ ಒಳಗಡೆ ಕಾಲಿಡುತ್ತಿದ್ದ ಹಾಗೇ ಕಾಡ ಕಾರ್ತಿ ಮತ್ತು ಸಹಚರರು ಇವರ ಮೇಲೆ ಮಾರಣಾಂತಿಕ ಹಲ್ಲೆ…

Read More

ಕಡ್ಡಿ ಮಧು ವಿರೋಧಿ ಗ್ಯಾಂಗ್ ನಿಂದ ರೌಡಿಸಂ

ಶಿವಮೊಗ್ಗ ನಗರದಲ್ಲಿ ರೌಡಿಗಳ ಅಟ್ಟಹಾಸ. ಮನೆಯೊಳಗೆ ನುಗ್ಗಿ ದಾಂಧಲೆ – ಕಿಟಿಕಿ ಗ್ಲಾಸ್ ಹಾಗೂ ಪೀಠೋಪಕರಣ ಪುಡಿ-ಪುಡಿ. ಮನೆ ಮುಂದೆ ನಿಲ್ಲಿಸಿದ್ದ ಕಾರು- ಬೈಕ್ ಗ್ಲಾಸ್ ಒಡೆದ ಕಿಡಿಗೇಡಿಗಳು. ಶಿವಮೊಗ್ಗ ನಗರದ ಹೊಸಮನೆಯಲ್ಲಿ ತಡರಾತ್ರಿ ನಡೆದ ಘಟನೆ. ಹೊಸಮನೆಯ ಸೇವಂತ್ @ ಜೋಗಿ ಎಂಬುವರ ಮನೆ ಹಾಗೂ ಬೈಕ್ ಮೇಲೆ ದಾಳಿ. ರೌಡಿಶೀಟರ್ ಕಡ್ಡಿ ಮಧು ಕಾರಿನ ಮೇಲೆ ದಾಳಿ- ಗ್ಲಾಸ್ ಪುಡಿ. ಹಳೆಯ ಗಲಾಟೆ ಹಾಗೂ ದ್ವೇಷದ ಹಿನ್ನೆಲೆ ದಾಳಿ ಮಾಡಿರುವ ಶಂಕೆ. ಬೈಕ್ ನಲ್ಲಿ…

Read More

ಪ್ರೊಬೇಷನರಿ ಸಬ್ ಇನ್ಸ್ ಪೆಕ್ಟರನ ಕಾಮುಕ ದಂಧೆ! ಮರ್ಮಾಂಗ ತೋರಿಸಿ ಏನೆಲ್ಲಾ ಮಾಡ್ತಿದ್ದ? ವಿದ್ಯಾರ್ಥಿನಿಯರೇ ಟಾರ್ಗೆಟ್ ಆಗಿದ್ರು ಈ ಕಾಮುಕ ಖಾಕಿಗೆ

ಪ್ರೊಬೇಷನರಿ ಸಬ್ ಇನ್ಸ್ ಪೆಕ್ಟರನ ಕಾಮುಕ ದಂಧೆ! ಮರ್ಮಾಂಗ ತೋರಿಸಿ ಏನೆಲ್ಲಾ ಮಾಡ್ತಿದ್ದ? ವಿದ್ಯಾರ್ಥಿನಿಯರೇ ಟಾರ್ಗೆಟ್ ಆಗಿದ್ರು ಈ ಕಾಮುಕ ಖಾಕಿಗೆ ಪ್ರೊಬೇಷನರಿ ಪಿಎಸ್ಐನಿಂದಲೇ (Probationary PSI) ವಿದ್ಯಾರ್ಥಿನಿಯರಿಗೆ (Students) ಕಿರುಕುಳ ಆರೋಪ ಕೇಳಿ ಬಂದಿದೆ. ಪಿಎಸ್ಐ ಜಗದೀಶ್ ಎಂಬ ಕಾಮುಕ ಮರ್ಮಾಂಗದ ಫೋಟೋ ಕಳಿಸಿ ವಿದ್ಯಾರ್ಥಿನಿಯರನ್ನು ಮಂಚಕ್ಕೆ ಕರೆಯುತ್ತಾನೆ ಎಂಬ ಬಗ್ಗೆ ದೂರು ದಾಖಲಾಗಿದ್ದು ಚಾಮರಾಜನಗರ (Chamarajanagar) ಎಸ್​ಪಿ ಕಚೇರಿಗೆ ತನಿಖೆ ನಡೆಸುವಂತೆ ಐಜಿ ಕಚೇರಿಯಿಂದ ತಾಕೀತು ಬಂದಿದೆ. ಸದ್ಯ ಚಾಮರಾಜನಗರ ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿ…

Read More

ಶಿರಾಳಕೊಪ್ಪದಲ್ಲಿ ಶುಂಠಿ ಕಳ್ಳರ ಬೇಟೆಯಾಡಿದ ಪೊಲೀಸರಿಗೆ ಸನ್ಮಾನ; ಮುಖ್ಯ ಅತಿಥಿಯಾಗಿದ್ದ ಎಸ್.ಪಿ.ಮಿಥುನ್ ಕುಮಾರ್ ಏನಂದ್ರು?

*ಶಿರಾಳಕೊಪ್ಪದಲ್ಲಿ ಶುಂಠಿ ಕಳ್ಳರ ಬೇಟೆಯಾಡಿದ ಪೊಲೀಸರಿಗೆ ಸನ್ಮಾನ;* *ಮುಖ್ಯ ಅತಿಥಿಯಾಗಿದ್ದ ಎಸ್.ಪಿ.ಮಿಥುನ್ ಕುಮಾರ್ ಏನಂದ್ರು?* ಶಿರಾಳಕೊಪ್ಪದಲ್ಲಿ ಬುಧವಾರದಂದು *ಕರ್ನಾಟಕ ಹಸಿ ಶುಂಠಿ ಬೆಳೆಗಾರರು ಮತ್ತು ವರ್ತಕರ ಸಂಘದ* ವತಿಯಿಂದ, ಕುಂಸಿ ಪೊಲೀಸ್ ಠಾಣೆಯಲ್ಲಿ ದಾಖಲಾದ *ಶುಂಠಿ ಕಳ್ಳತನ ಪ್ರಕರಣದ ಆರೋಪಿ ಮತ್ತು ಮಾಲನ್ನು ಪತ್ತೆ ಮಾಡಿ* ಉತ್ತಮ ಕರ್ತವ್ಯ ನಿರ್ವಹಿಸಿದ, *ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು* ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಎಸ್ ಪಿ ಮಿಥುನ್ ಕುಮಾರ್ ಜಿ. ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಮಾತನಾಡಿದರು. ಅವರು…

Read More

ಲೋಕಾಯುಕ್ತ ಬಲೆಗೆ ಬಿದ್ದ ಸೊರಬ ಪುರಸಭೆಯ ಕಂದಾಯ ನಿರೀಕ್ಷಕ ವಿನಾಯಕ*

*ಲೋಕಾಯುಕ್ತ ಬಲೆಗೆ ಬಿದ್ದ ಸೊರಬ ಪುರಸಭೆಯ ಕಂದಾಯ ನಿರೀಕ್ಷಕ ವಿನಾಯಕ* ಸೊರಬ ಪುರಸಭೆಯ ಕಂದಾಯ ನಿರೀಕ್ಷಕ ವಿನಾಯಕ ಬಿನ್ ಗುರುವಯ್ಯ ಮಾ.6 ರ ಇಂದು 40,000₹ ಲಂಚ ಪಡೆಯುವಾಗ ಲೋಕಾಯುಕ್ತರಿಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾನೆ. ಈತ ಹೊನ್ನಾವರ ವಾಸಿ ಶ್ರೀಮತಿ ಪ್ರತಿಭಾ ಎಂ‌.ನಾಯ್ಕರಿಗೆ ಖಾಲಿ ನಿವೇಶನಕ್ಕೆ ಸಂಬಂಧಿಸಿದಂತೆ ಕೆಲಸ ಮಾಡಿಕೊಡಲು 50,000₹ ಗಳಿಗೆ ಬೇಡಿಕೆ ಇಟ್ಟಿದ್ದ.ಕೊನೆಗೆ 40,000₹ ಗಳಿಗೆ ಡೀಲ್ ಕುದುರಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಲೋಕಾಯುಕ್ತ ಡಿವೈಎಸ್ ಪಿ ಉಮೇಶ್ ಈಶ್ವರ ನಾಯ್ಕ ಮತ್ತು…

Read More

ಪೊಲೀಸ್ ಪ್ರಕಟಣೆ; ಮದುವೆಯಾಗಿಯೂ ಹೊಸ ಮದುವೆ ಆಗಿ ಮೋಸ ಮಾಡಿದವನಿಗೆ 6 ವರ್ಷ ಶಿಕ್ಷೆ ವಿಧಿಸಿದ ಶಿವಮೊಗ್ಗ ಕೋರ್ಟ್…ಆ ಮಹಿಳೆಗೂ 3 ವರ್ಷದ ಶಿಕ್ಷೆ!!!!

 ಬೇರೆ ಮದುವೆಯಾಗಿಯೂ ಹೊಸ ಮದುವೆ ಆಗಿ ಮೋಸ ಮಾಡಿದವನಿಗೆ 6 ವರ್ಷ ಶಿಕ್ಷೆ ವಿಧಿಸಿದ ಶಿವಮೊಗ್ಗ ಕೋರ್ಟ್…ಆ ಮಹಿಳೆಗೂ 3 ವರ್ಷದ ಶಿಕ್ಷೆ!!!! 2017ರಲ್ಲಿ ಚಿಕ್ಕಮಗಳೂರು ಜಿಲ್ಲೆಯ 25 ವರ್ಷದ ಯುವತಿಗೆ ಶಿವಮೊಗ್ಗ ನಗರದ ವಿನೋದ್ ನೊಂದಿಗೆ ವಿವಾಹವಾಗಿದ್ದು, ಆದರೆ ಅವನು ಈ ಮೊದಲೇ *ಬೇರೆ ಮದುವೆಯಾಗಿದ್ದು* ಈ ಬಗ್ಗೆ ಯುವತಿಯು ಕೇಳಿದಾಗ ಆಕೆಯ ಮೇಲೆ *ಕೌಟುಂಬಿಕ ದೌರ್ಜನ್ಯವೆಸಗಿರುತ್ತಾರೆಂದು* ನೊಂದ ಯುವತಿ ನೀಡಿದ ದೂರಿನ ಮೇರೆಗೆ ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ *ಗುನ್ನೆ ಸಂಖ್ಯೆ 0004/2018 ಕಲಂ…

Read More

ಅಕ್ರಮ ನೀರು ಎತ್ತುವಳಿ : ಭದ್ರಾ ನಾಲೆ-ನದಿ ಪಾತ್ರ ಸುತ್ತಮುತ್ತ ನಿಷೇಧಾಜ್ಞೆ*

*ಅಕ್ರಮ ನೀರು ಎತ್ತುವಳಿ : ಭದ್ರಾ ನಾಲೆ-ನದಿ ಪಾತ್ರ ಸುತ್ತಮುತ್ತ ನಿಷೇಧಾಜ್ಞೆ* ಭದ್ರಾ ನಾಲಾ, ನದಿ ಪಾತ್ರ ಪ್ರದೇಶದಲ್ಲಿ ಅನಧಿಕೃತ ಪಂಪ್‍ಸೆಟ್ ಮತ್ತು ತೂಬುಗಳ ಮೂಲಕ ನೀರನ್ನು ಎತ್ತುವಳಿ ಮಾಡುವುದನ್ನು ನಿಷೇಧಿಸಿ ಭದ್ರಾ ನಾಲಾ ಮತ್ತು ನದಿಯ ಪಾತ್ರಗಳ ಸುತ್ತಮುತ್ತ 100 ಮೀ ವ್ಯಾಪ್ತಿಯಲ್ಲಿ ನಿಬಂಧನೆಗಳನ್ನು ವಿಧಿಸಿ ಫೆ.19 ರಿಂದ 26 ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿರುತ್ತಾರೆ. ಫೆ.5 ರ ರಾತ್ರಿಯಿಂದ ಕುಡಿಯುವ ನೀರಿನ ಉದ್ದೇಶಕ್ಕಾಗಿ ಹಾವೇರಿ ಮತ್ತು ಗದಗ ಜಿಲ್ಲೆಯ ಪಟ್ಟಣಗಳಿಗೆ…

Read More

ಅನುಮಾನಾಸ್ಪದ ವ್ಯಕ್ತಿಗಳು ಮತ್ತು 36 ಪ್ರಕರಣಗಳು

ದಿನಾಂಕಃ 19-02-2024 ರಂದು ಸಂಜೆ *ಶಿವಮೊಗ್ಗ ಎ ಉಪ ವಿಭಾಗ ವ್ಯಾಪ್ತಿಯ* ಮಾರ್ನಮಿ ಬೈಲು, ವಿಜಯ ಗ್ಯಾರೇಜ್ ಹತ್ತಿರ, ಸಾವರ್ಕರ್ ನಗರ, ಕೋಟೆ ರಸ್ತೆ, ವಾದಿಯೇ ಹುದ, ಅಂಬೇಡ್ಕರ್ ನಗರ *ಶಿವಮೊಗ್ಗ ಬಿ ಉಪ ವಿಭಾಗ ವ್ಯಾಪ್ತಿಯ* ಬಾಲರಾಜ್ ಅರಸು ರಸ್ತೆ, ಕೆಇಬಿ ವೃತ್ತ, ಜೆಹೆಚ್ ಪಟೇಲ್ ಬಡಾವಣೆ, ಹಾರ್ನಹಳ್ಳಿ, ಕುಂಸಿ *ಭದ್ರಾವತಿ ಉಪ ವಿಭಾಗ ವ್ಯಾಪ್ತಿಯ* ಕೂಲಿ ಬ್ಲಾಕ್ ಶೆಡ್, ಹೊಳೆಹೊನ್ನೂರು ರಸ್ತೆ, ಸಂತೆ ಮೈದಾನ, ಹುಡ್ಕೋ ಕಾಲೋನಿ, ಸನ್ಯಾಸಿ ಕೊಡ್ಮಗ್ಗೆ *ಶಿಕಾರಿಪುರ ಉಪ ವಿಭಾಗ…

Read More

ಏನಿದು ಪೊಲೀಸರ ಫುಟ್ ಪೆಟ್ರೋಲಿಂಗ್?

*ಶಿವಮೊಗ್ಗ ಎ ಉಪ ವಿಭಾಗ ವ್ಯಾಪ್ತಿಯ* ಓಲ್ಡ್ ಮಂಡ್ಲಿ, ನ್ಯೂ ಮಂಡ್ಲಿ, ಕುರುಬರ ಪಾಳ್ಯ, ಬಾಪೂಜಿ ನಗರ, ಟ್ಯಾಂಕ್ ಮೊಹಲ್ಲಾ, *ಶಿವಮೊಗ್ಗ ಬಿ ಉಪ ವಿಭಾಗ ವ್ಯಾಪ್ತಿಯ* ಬಸವನ ಗುಡಿ, ಜಯನಗರ, ಎಎ ಕಾಲೋನಿ, ವಿಕಾಸ ಶಾಲೆ ಹತ್ತಿರ, ರಾಗಿಗುಡ್ಡ, ಆಯನೂರು, ಹಾರ್ನಳ್ಳಿ,* ಭದ್ರಾವತಿ ಉಪ ವಿಭಾಗ ವ್ಯಾಪ್ತಿಯ* ಸೀಗೆ ಬಾಗಿ, ಭೋವಿ ಕಾಲೋನಿ, ಉಜನಿಪುರ, ವೀರಪುರ, ಅರೇಬಿಳಚಿ ಕ್ಯಾಂಪ್, *ಶಿಕಾರಿಪುರ ಉಪ ವಿಭಾಗ ವ್ಯಾಪ್ತಿಯ* ಭದ್ರಾಪುರ, ಸಿದ್ದಿನ ಪುರ, ಆನವಟ್ಟಿ *ಸಾಗರ ಉಪ ವಿಭಾಗ ವ್ಯಾಪ್ತಿಯ*…

Read More

ಶಿರಾಳಕೊಪ್ಪ ಸ್ಫೋಟ ಪ್ರಕರಣ- ಆ ಕಥೆಯೇ ವಿಚಿತ್ರ!

ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣದ ಬಸ್ ನಿಲ್ದಾಣದಲ್ಲಿ ನಿಗೂಢ ವಸ್ತು ಸ್ಪೋಟ (Blast) ಗೊಂಡಿರುವಂತಹ ಘಟನೆ ನಡೆದಿದೆ. ಘಟನೆಯಲ್ಲಿ ಗಾಯಗೊಂಡ ವ್ಯಾಪಾರಸ್ಥ ಆಂಥೋನಿ ಪ್ರತಿಕ್ರಿಯಿಸಿದ್ದು, ನನ್ನ ಅಂಗಡಿಗೆ ಇಬ್ಬರು ಬಂದು ರೂ 800 ಕೊಟ್ಟು ಎರಡು ಬೆಡ್ ಶಿಟ್ ಖರೀದಿಸಿದರು. ಆ ಬೆಡ್ ಶಿಟ್ ನನ್ನ ಅಂಗಡಿಯಲ್ಲಿ ಒಂದು ಕಡೆ ಇಟ್ಟುಕೊಳ್ಳಲು ಹೇಳಿ ಸಂತೆಗೆ ಹೋದರು. ಸ್ವಲ್ಪ ಹೊತ್ತು ಬಿಟ್ಟು ಇನ್ನು ಇಬ್ಬರ ಜೊತೆಗೆ ಬಂದು ಇನ್ನು ಎರಡು ಚಿಕ್ಕ ಕೈಚೀಲ ಇಟ್ಟರು. ಆ ಎರಡು ಚೀಲದಲ್ಲಿ…

Read More