ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಭಾವನಾ ಕೆ ಅತ್ಯುನ್ನತ ಪ್ರಶಸ್ತಿಗಳ ಸುರಿಮಳೆ

*”ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಭಾವನಾ ಕೆ ಅತ್ಯುನ್ನತ ಪ್ರಶಸ್ತಿಗಳ ಸುರಿಮಳೆ”* ಇತ್ತೀಚೆಗೆ ಕೇರಳದ ಕಣ್ಣೂರಿನಲ್ಲಿ ನಡೆದ ಸೀನಿಯರ್ ಛೇಂಬರ್ ಇಂಟರ್ನ್ಯಾಷನಲ್ ನ 24ನೇ ರಾಷ್ಟ್ರೀಯ ಸಮ್ಮೇಳನದಲ್ಲಿ ಎಸ್ ಸಿ ಐ ಶಿವಮೊಗ್ಗ ಭಾವನ ಲೀಜನ್ ಗೆ ಅತೀ ಹೆಚ್ಚು ಪ್ರಶಸ್ತಿ, ಪುರಸ್ಕಾರಗಳು ಲಭಿಸಿತು. “ಬೆಳವಣಿಗೆ ಮತ್ತು ಅಭಿವೃದ್ಧಿ” ವಿಭಾಗದಲ್ಲಿ ವಿನ್ನರ್, “ಸಮುದಾಯ ಅಭಿವೃದ್ಧಿ” ಕಾರ್ಯಕ್ರಮದಲ್ಲಿ ವಿನ್ನರ್, “ಬೆಳವಣಿಗೆ ಮತ್ತು ಅಭಿವೃದ್ಧಿ” ವಿಭಾಗದಲ್ಲಿ ವಿನ್ನರ್, ಅತ್ಯುತ್ತಮ ಸದಸ್ಯೆ ವಿನ್ನರ್, ಅತ್ಯುತ್ತಮ ಲೀಜನ್ ರನ್ನರ್ ಹೀಗೆ ಅನೇಕ ಪ್ರಶಸ್ತಿ ಪುರಸ್ಕಾರಗಳನ್ನು…

Read More

ಶಿವ’ನ ಸಂಗಡ ‘ಆಪ್ತ’ಮಾತು;- ಸೃಜನಶೀಲ ಪತ್ರಕರ್ತ ಆರುಂಡಿ ಶ್ರೀನಿವಾಸ ಮೂರ್ತಿ ಶಿವನ ಸಂಗಡ ಆಪ್ತ ಮಾತುಕತೆ ಮಾಡಿದ್ದಾರೆ. ಆ ಮಾತುಕತೆಯ ಪೂರ್ಣ ಸಾರ ಇಲ್ಲಿದೆ…

ಸೃಜನಶೀಲ ಪತ್ರಕರ್ತ ಆರುಂಡಿ ಶ್ರೀನಿವಾಸ ಮೂರ್ತಿ ಶಿವನ ಸಂಗಡ ಆಪ್ತ ಮಾತುಕತೆ ಮಾಡಿದ್ದಾರೆ. ಆ ಮಾತುಕತೆಯ ಪೂರ್ಣ ಸಾರ ಇಲ್ಲಿದೆ. ಮಹಾ ಶಿವರಾತ್ರಿಯ ಈ ಸಂದರ್ಭದಲ್ಲಿ ಮನಸಿನ ಜಾಗರಣೆಯೂ ಮುಖ್ಯ ಎಂಬುದನ್ನು ಹೇಳುತ್ತಾ…ಈ ಲೇಖನ ಓದಿರೆಂಬ ಮನವಿ   ‘ಶಿವ’ನ ಸಂಗಡ ‘ಆಪ್ತ’ಮಾತು ಪ್ರಿಯ ಗೆಳೆಯ ‘ಶಿವ’ ನಿನ್ನೊಂದಿಗೆ ಮನಬಿಚ್ಚಿ ಮಾತಾಡ ಬೇಕು ಎಂದು ಬಹಳ ದಿನದಿಂದ ಅಂದುಕೊಂಡಿದ್ದೆ. ಆದರೆ, ನಿನಗೂ ಕೆಲಸ, ನನಗೂ ಒತ್ತಡ. ನಿನಗೆ ಇಡೀ ಲೋಕವನ್ನೇ ಕಾಯುವ ಕೆಲಸವಾದರೆ, ನನಗೆ ನನ್ನನ್ನೇ ಕಾಪಾಡಿಕೊಳ್ಳುವ…

Read More

ಮಹಿಳಾ ದಿನಾಚರಣೆ ಪ್ರಯುಕ್ತ ಹೆಣ್ಣಿನ‌ ನೂರೆಂಟು ಸವಾಲುಗಳ ಬಗ್ಗೆ ಚರ್ಚಿಸಿದ್ದಾರೆ ಲೇಖಕಿ ವಿಮಲಾರುಣ ಪಡ್ಡಂಬೈಲು; ಹೆಣ್ಣು- ನೂರೆಂಟು ಸವಾಲುಗಳ ನಡುವೆ…

*ಹೆಣ್ಣು – ನೂರೆಂಟು ಸವಾಲುಗಳ ನಡುವೆ* ಮಾರ್ಚ್ 8 ಅಂತಾರಾಷ್ಟ್ರೀಯ ಮಹಿಳಾ ದಿನ. ಪ್ರಾದೇಶಿಕತೆಯ ಗಡಿಯನ್ನು ಮೀರಿ ವಿಶ್ವ ಮಟ್ಟದಲ್ಲಿ ಮಹಿಳೆಯ ಕುರಿತು ಚಿಂತನ ಮಂಥನಕೆ ಅಧಿಕೃತತೆ ಪಡೆದ ದಿನವಿದು. ಮಹಿಳೆ ಎಂದರೆ ಯಾರು..? ಹುಟ್ಟಿದ ಒಂದು ದಿನದ ಹೆಣ್ಣು ಮಗುವಿನಿಂದ ವೃದ್ಧೆಯರವರೆಗೂ ಹೆಣ್ಣು ಜೀವವನ್ನು ಮಹಿಳೆ ಎಂದು ಕರೆಯುತ್ತೇವೆ. ಒಂದು ಹೆಣ್ಣು ಮಗು ಜನಿಸಿತೆಂದರೆ ಅದರ ಪಾಲನೆ ಪೋಷಣೆ ರಕ್ಷಣೆ ಇಡೀ ಸಮಾಜದ ಜವಾಬ್ದಾರಿ. ಗಂಡು ಮತ್ತು ಹೆಣ್ಣು ಸೃಷ್ಟಿಯ ಎರಡು ಚಮತ್ಕಾರಗಳು. ಸಮಾಜದಲ್ಲಿ ಹೆಣ್ಣಿಗೆ…

Read More

ಈಗಲಾದರೂ ಮರಳು ಸಮಸ್ಯೆ ಬಗೆಹರಿಯುತ್ತಾ?; ಅಧಿಕೃತವಾಗಿ ಮರಳು ಲಭ್ಯವಾಗುವಂತೆ ಕ್ರಮ ವಹಿಸಲು ಡಿಸಿ ಸೂಚನೆ

*ಅಧಿಕೃತವಾಗಿ ಮರಳು ಲಭ್ಯವಾಗುವಂತೆ ಕ್ರಮ ವಹಿಸಲು ಡಿಸಿ ಸೂಚನೆ ಜಿಲ್ಲೆಯಲ್ಲಿ ಅವಧಿ ಮುಗಿದಿರುವ ಮರಳು ನಿಕ್ಷೇಪಗಳಿಗೆ ಮರಳು ನೀತಿಯನ್ವಯ ನವೀಕರಣಗೊಳಿಸಿ ಆದಷ್ಟು ಶೀಘ್ರದಲ್ಲಿ ಮರಳು ಲಭ್ಯವಾಗುವಂತೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಟಾಸ್ಕ್ ಫೋರ್ಸ್, ಜಿಲ್ಲಾ ಮರಳು ಸಮಿತಿ ಮತ್ತು ಜಿಲ್ಲಾ ಕ್ರಷರ್ ಲೈಸೆನ್ಸಿಂಗ್ ಮತ್ತು ನಿಯಂತ್ರಣ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಧಿಕೃತವಾಗಿ ಸಾರ್ವಜನಿಕರಿಗೆ ಮರಳು ಲಭ್ಯವಾಗುವಂತೆ ಕ್ರಮ ವಹಿಸಬೇಕು …

Read More

51 ಆಯ್ತಾ ಪತ್ರಕರ್ತ ಮಿತ್ರ ಗಜೇಂದ್ರನಿಗೆ?

ಗಜೇಂದ್ರ ಸ್ವಾಮಿ @ 51 ಗಜ ವೃಂದಕ್ಕೆ ಅಧಿಪತಿ ಗಜೇಂದ್ರ. ಪತ್ರಿಕಾ ವೃಂದದಲ್ಲಿ ಇಂತಹ ಅಧಿಪತ್ಯ ಸ್ಥಾಪನೆ ಕಷ್ಟ ಸಾಧ್ಯ. ಆದರೆ ಪಾರುಪತ್ಯ ಸ್ಥಾಪನೆ ಅಸಾಧ್ಯವೇನಲ್ಲ. ಇಂತಹ ಅಸಾಧ್ಯತೆಯನ್ನು ಸಾಧ್ಯತೆಯನ್ನಾಗಿಸಿರುವ ತುಂಗಾ ತರಂಗ ದಿನಪತ್ರಿಕೆಯ ಸಂಪಾದಕ ಎಸ್.ಕೆ. ಗಜೇಂದ್ರ ಸ್ವಾಮಿ 50ನೇ ಜನ್ಮ ದಿನ ಪೂರೈಸಿ ಸುವರ್ಣ ಮಹೋತ್ಸವದ ಸಂಭ್ರಮದಲ್ಲಿದ್ದಾರೆ. ಮನುಷ್ಯನ ಜೀವಿತಾವಧಿಯಲ್ಲಿ 50 ವರ್ಷ ಪೂರೈಕೆ ಮಹತ್ವದ ಮೈಲಿಗಲ್ಲು. ಗಜೇಂದ್ರ ಸ್ವಾಮಿಗೆ ಅದಾಗಲೇ 50 ವರ್ಷ ತುಂಬಿ ಹೋಯ್ತಾ ಎಂದು ಅಚ್ಚರಿ ಪಡುವಷ್ಟು ಕ್ರಿಯಾಶೀಲ, ಸಕ್ರಿಯವಾಗಿರುವ…

Read More