Category: ಅಂಕಣ
ಸಂಗೀತ ರವಿರಾಜ್ ಅಂಕಣ;
ಸಾಂಸ್ಕೃತಿಕ ಕೊಡು – ಕೊಳ್ಳುವಿಕೆಯಲ್ಲಿ ಎಲ್ಲವೂ… ಜೊತೆಗೆ ಒತ್ತೆಕೋಲವು … ಪ್ರಕೃತಿಯ ಕೈಗೂಸಿನಂತಿರುವ ಚೆಂಬು ಗ್ರಾಮ ಒಂದು ಸುಂದರವಾದ ಪ್ರದೇಶ. ನದಿ ಮತ್ತು ಕಾಡು ಇವೆರಡರೊಂದಿಗೆ ಸಮಾಗಮಗೊಂಡ ಊರು. ಭೌಗೋಳಿಕವಾಗಿ ಪಶ್ಚಿಮ ಘಟ್ಟ ಸಾಲಿನ ಬ್ರಹ್ಮಗಿರಿಯ ಪಶ್ಚಿಮಾಭಿಮುಖವಾಗಿ ಚಾಚಿರುವ ಇಳಿಜಾರು ತಪ್ಪಲಲ್ಲಿ ಚೆಂಬೈದೂರು ಇದೆ. ವಿಶೇಷವೆಂದರೆ ಇದು ಗಡಿಭಾಗ. ನಾವು ಅಲ್ಲಿಯು ಸಲ್ಲುವವರು, ಇಲ್ಲಿಯು ಸಲ್ಲುವವರು ಎಂದರು ನಮ್ಮೂರಿನವರಿಗೆ ಸಂಪೂರ್ಣ ಸರಿ. ಕೊಡಗು ಮತ್ತು ದಕ್ಷಿಣ ಕನ್ನಡದ ಗಡಿಭಾಗ ಸಂಪಾಜೆಯನ್ನು ಬಹುತೇಕ ಎಲ್ಲರು ಬಲ್ಲರು. ಅಲ್ಲಿರುವ ಗೇಟ್…
ಸಂಗೀತ ರವಿರಾಜ್ ರವರ ಅಂಕಣದಲ್ಲಿ ಈ ವಾರ ‘ದಂತ ಪುರಾಣ’
ದಂತ ಪುರಾಣ ಹಾಲು ಕುಡಿಯಲೊಲ್ಲದ ಮಗಳಿಗೆ ಪ್ರೇರೇಪಿಸಲು ಚಂದ್ರನ ತೋರಿಸಿ ಗಣಪತಿಯ ದಂತ ಮುರಿದದ್ದು ಹೇಗೆ ಗೊತ್ತಾ ಎಂಬ ಕತೆಯನ್ನು ಪ್ರಾರಂಭಿಸಿದೆ. ಆನೆ ತಲೆ ಜೋಡಿಸಿದ್ದನ್ನು ನೋಡಿ ನಕ್ಕ ಚಂದ್ರನಿಗೆ ಗಣಪತಿ ಸಿಟ್ಟಿನಿಂದ ತನ್ನ ಮುಖದ ದಂತವನ್ನು ತುಂಡರಿಸಿ ಎಸೆದ ಎಂದು ನನಗೆ ತಿಳಿದ ಗಣಪತಿಯ ‘ ದಂತ’ ಕತೆಯನ್ನು ಹೇಳಿ ಲೋಟ ಖಾಲಿ ಮಾಡಿಸಿದೆ. ಆದರೆ ಈಗ ನಾನು ಮನುಷ್ಯರ ದಂತದ ಕುರಿತ ಸ್ವಾರಸ್ಯಕರ ಕತೆಗಳನ್ನು ಹೇಳಹೊರಟಿರುವೆ. ದೇಹದ ಯಾವ ಅಂಗಕ್ಕು ಚಿಕ್ಕ ಗಾಯವಾದರು ಆ ದಿನ…