Category: ಸುದ್ದಿ
ಜಿಲ್ಲಾ ಜೆಡಿಎಸ್ ಕಚೇರಿಗೆ ಶನಿವಾರ ಕಾಲಿಡಲಿದ್ದಾರೆ ಬಿಜೆಪಿ ಬಿ.ವೈ.ರಾಘವೇಂದ್ರ!
*ಜಿಲ್ಲಾ ಜೆಡಿಎಸ್ ಕಚೇರಿಗೆ ಶನಿವಾರ ಕಾಲಿಡಲಿದ್ದಾರೆ ಬಿಜೆಪಿ ಬಿ.ವೈ.ರಾಘವೇಂದ್ರ! ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಶಿವಮೊಗ್ಗ ಜಿಲ್ಲಾ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರನ್ನು ಭೇಟಿ ಮಾಡುವ ಉದ್ದೇಶದಿಂದ ಮಾ. 16ರ ಶನಿವಾರ ಬೆಳಗ್ಗೆ 10 ಘಂಟೆಗೆ ನಗರದ ನೆಹರೂ ರಸ್ತೆಯಲ್ಲಿರುವ ಪಕ್ಷದ ಕಚೇರಿಗೆ ಕಾಲಿಡಲಿದ್ದಾರೆ. ಈ ಸಂಬಂಧ ಜಿಲ್ಲಾ ಜೆಡಿಎಸ್ ವತಿಯಿಂದ ಪಕ್ಷದ ಕಚೇರಿಯಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ, ಈ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಜೆಡಿಎಸ್ ಅಧ್ಯಕ್ಷರಾದ ಕಡಿದಾಳು ಗೋಪಾಲ್ ವಹಿಸಲಿದ್ದು, ಶಿವಮೊಗ್ಗ…
ಶಿವಮೊಗ್ಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾಗಿ ಸಿ.ಎಸ್.ಚಂದ್ರಭೂಪಾಲ ರಾಜ್ಯ ಸರ್ಕಾರದ ಅಧಿಕೃತ ಆದೇಶ
ಶಿವಮೊಗ್ಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾಗಿ ಸಿ.ಎಸ್.ಚಂದ್ರಭೂಪಾಲ ರಾಜ್ಯ ಸರ್ಕಾರದ ಅಧಿಕೃತ ಆದೇಶ ಶಿವಮೊಗ್ಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಶಿವಮೊಗ್ಗ ಜಿಲ್ಲಾ ಮಟ್ಟದ ಅಧ್ಯಕ್ಷರನ್ನಾಗಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮತ್ತು ಆಡಳಿತ ಉಸ್ತುವಾರಿಗಳಾದ ಶ್ರೀ ಸಿ.ಎಸ್. ಚಂದ್ರಭೂಪಾಲ ಅವರನ್ನು ನೇಮಕಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಿ.ಎಸ್.ಚಂದ್ರಭೂಪಾಲರವರು ಕಾಂಗ್ರೆಸ್ ಪಕ್ಷದಲ್ಲಿ ಹಿರಿಯ ಕಾರ್ಯಕರ್ತರಾಗಿ ನಿತ್ಯಾ ಕಾಂಗ್ರೆಸ್ ಸಂಘಟನೆಯಲ್ಲಿ ಸಕ್ರಿಯವಾಗಿ ಕಾರ್ಯನಿಸುತ್ತಿದ್ದಾರೆ . ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ…
ಶಿವರುದ್ರಯ್ಯ ಸ್ವಾಮಿ ಲೊಕಸಭಾ ಚುನಾವಣೆಯಲ್ಲಿ ಸ್ಪರ್ಧೆ; ಮಾಧ್ಯಮ ಗೋಷ್ಠಿಯಲ್ಲಿ ಇವತ್ತೇನಂದ್ರು?
ಶಿವರುದ್ರಯ್ಯ ಸ್ವಾಮಿ ಲೊಕಸಭಾ ಚುನಾವಣೆಯಲ್ಲಿ ಸ್ಪರ್ಧೆ; ಮಾಧ್ಯಮ ಗೋಷ್ಠಿಯಲ್ಲಿ ಇವತ್ತೇನಂದ್ರು? ಶಿವಮೊಗ್ಗ; ಎಲ್ಲರೂ ಕುತೂಹಲದಿಂದ ನಿರೀಕ್ಷಿಸುತ್ತಿರುವ ಬರಲಿರುವ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ಥಳೀಯ ನಾಯಕರು ಮತ್ತು ಸಮಾನ ಮನಸ್ಕ ಪಕ್ಷಗಳ ಸಹಕಾರ, ಆತ್ಮೀಯ ನಾಯಕರ ಮಾರ್ಗದರ್ಶನದಲ್ಲಿ ಶಿವಮೊಗ್ಗ ಲೋಕಸಭಾ ವ್ಯಾಪ್ತಿಯ ಮತದಾರರ ಅಪೇಕ್ಷೆಯನ್ನು ಅನುಲಕ್ಷಿಸಿ ಸ್ಪರ್ಧೆಯನ್ನು ಮಾಡುವೆ. ಸ್ಪರ್ಧೆಯ ಉದ್ದೇಶ: ರಾಜಕೀಯ ಎನ್ನುವುದು ಕೆಲವು ಕುಟುಂಬಗಳ ವ್ಯಾಪಾರ ವಾಣಿಜ್ಯ ರಾಷ್ಟ್ತ್ರೀಯ ಮತ್ತು ಪ್ರಾದೇಶಿಕ ಪಕ್ಷಗಳು ಈ ಕುಟುಂಬಗಳ ಹಿಡಿತದಲ್ಲಿದ್ದು ಮತದಾರರನ್ನು ಈ ಕುಟುಂಬ ರಾಜಕಾರಣಿಗಳು ಪಕ್ಷಗಳ…
ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇ.3.75ರಷ್ಟು ಮಂಜೂರು; ಆಯನೂರು ಸ್ವಾಗತ
ಸರ್ಕಾರಿ ನೌಕರರ ತುಟ್ಟಿಭತ್ಯೆವನ್ನು ಶೇ.೩.೭೫ರಷ್ಟು ಮಂಜೂರು; ಆಯನೂರು ಸ್ವಾಗತ ರಾಜ್ಯ ಸರ್ಕಾರ ಸರ್ಕಾರಿ ನೌಕರರ ತುಟ್ಟಿಭತ್ಯೆವನ್ನು ಶೇ.೩.೭೫ರಷ್ಟು ಮಂಜೂರು ಮಾಡಿರುವುದು ಅತ್ಯಂತ ಸ್ವಾಗತದ ವಿಷಯ ಎಂದು ಆಯನೂರು ಮಂಜುನಾಥ್ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ತುಟ್ಟಿಭತ್ಯೆವನ್ನು ಮಂಜೂರು ಮಾಡಿದೆ. ಬೆಲೆ ಏರಿಕೆಯ ಈ ಕಾಲಘಟ್ಟದಲ್ಲಿ ನೌಕರರಿಗೆ ಒಂದಿಷ್ಟು ಸಹಾಯವಾಗುತ್ತದೆ. ಇದಕ್ಕಾಗಿ ಸರ್ಕಾರಕ್ಕೆ ೧೯೭೦ ಕೋಟಿ ಹೆಚ್ಚಿನ ಹೊರೆಯಾಗುತ್ತದೆ. ರಾಜ್ಯ ಸರ್ಕಾರ ನೌಕರರ ಹಿರತಕ್ಷಣೆ ಮಾಡುತ್ತಿದೆ. ಇದಕ್ಕಾಗಿ ಮುಖ್ಯಮಂತ್ರಿ ಮತ್ತು ಸಚಿವ ಸಂಪುಟಕ್ಕೆ ಅಭಿನಂದನೆಗಳು ಎಂದರು….
ಎನ್.ಯು.ಆಸ್ಪತ್ರೆ; ರಕ್ತದ ಗುಂಪು ಹೊಂದಾಣಿಕೆಯಾಗದ ವ್ಯಕ್ತಿಗಳಿಗೂ ಕಿಡ್ನಿ ಟ್ರಾನ್ಸ್ ಪ್ಲಾಂಟ್(ಮೂತ್ರ ಪಿಂಡ ಕಸಿ)- ಡಾ.ಪ್ರವೀಣ್
ಎನ್.ಯು.ಆಸ್ಪತ್ರೆ; ರಕ್ತದ ಗುಂಪು ಹೊಂದಾಣಿಕೆಯಾಗದ ವ್ಯಕ್ತಿಗಳಿಗೂ ಕಿಡ್ನಿ ಟ್ರಾನ್ಸ್ ಪ್ಲಾಂಟ್(ಮೂತ್ರ ಪಿಂಡ ಕಸಿ)- ಡಾ.ಪ್ರವೀಣ್ ಶಿವಮೊಗ್ಗ: ಶಿವಮೊಗ್ಗದ ಎನ್.ಯು. ಆಸ್ಪತ್ರೆಯಲ್ಲಿ ರಕ್ತದ ಗುಂಪು ಹೊಂದಾಣಿಕೆಯಾಗದ ವ್ಯಕ್ತಿಗಳಿಗೂ ಕೂಡ ಕಿಡ್ನಿ ಟ್ರಾನ್ಸ್ ಪ್ಲಾಂಟ್(ಮೂತ್ರ ಪಿಂಡ ಕಸಿ) ಮಾಡಬಹುದು. ಈಗಾಗಲೇ 10ಕ್ಕೂ ಹೆಚ್ಚು ಮೂತ್ರ ಪಿಂಡ ಕಸಿಯನ್ನು ನಾವು ಯಶಸ್ವಿಯಾಗಿ ಮಾಡಿದ್ದೇವೆ ಎಂದು ಆಸ್ಪತ್ರೆಯ ತಜ್ಞ ವೈದ್ಯ ಡಾ. ಪ್ರವೀಣ್ ಮಾಳವದೆ ಹೇಳಿದರು. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಲೆನಾಡು ಭಾಗದ ಮೂತ್ರಿ ಪಿಂಡ ಸಮಸ್ಯೆಗಳ ರೋಗಿಗಳಿಗೆ ಎನ್.ಯು. ಆಸ್ಪತ್ರೆ…
ಸೂಡಾ ಅಧ್ಯಕ್ಷರಿಂದ ವಿವಿಧ ಅಭಿವೃದ್ದಿ ಕಾಮಗಾರಿಗಳ ಗುದ್ದಲಿ ಪೂಜೆ *ನಗರಾಭಿವೃದ್ದಿ-ನಿವೇಶನ ನೀಡಲು ಕ್ರಮ : ಹೆಚ್ ಎಸ್ ಸುಂದರೇಶ್*
ಸೂಡಾ ಅಧ್ಯಕ್ಷರಿಂದ ವಿವಿಧ ಅಭಿವೃದ್ದಿ ಕಾಮಗಾರಿಗಳ ಗುದ್ದಲಿ ಪೂಜೆ *ನಗರಾಭಿವೃದ್ದಿ-ನಿವೇಶನ ನೀಡಲು ಕ್ರಮ : ಹೆಚ್ ಎಸ್ ಸುಂದರೇಶ್ ಶಿವಮೊಗ್ಗ; ಸೂಡಾ ವತಿಯಿಂದ ಶಿವಮೊಗ್ಗ ಮತ್ತು ಭದ್ರಾವತಿ ನಗರಗಳನ್ನು ಅಭಿವೃದ್ದಿಸುವ ಹಾಗೂ ಜನಸಾಮಾನ್ಯರಿಗೆ ಕಡಿಮೆ ದರದಲ್ಲಿ ನಿವೇಶನ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸೂಡಾ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ತಿಳಿಸಿದರು. ಇಂದು ಎಲ್ಬಿಎಸ್ ನಗರದ ಬೂಸ್ಟರ್ ಪಂಪ್ಹೌಸ್ ಹತ್ತಿರದ ಉದ್ಯಾನವನದಲ್ಲಿ ಸೂಡಾ ಬಡಾವಣೆ ಮತ್ತು ಸ್ಥಳೀಯ ಯೋಜನಾ ಪ್ರದೇಶದ ವ್ಯಾಪ್ತಿಯಲ್ಲಿ 2023-24 ನೇ ಸಾಲಿನಲ್ಲಿ ಪ್ರಾಧಿಕಾರದ ವತಿಯಿಂದ ಕೈಗೊಂಡಿರುವ…
ಜನರನ್ನು ಕಚೇರಿಗೆ ಅಲೆಸದೇ ಉತ್ತಮವಾಗಿ ಸ್ಪಂದಿಸಬೇಕು : ಎಸ್.ಮಧು ಬಂಗಾರಪ್ಪ*
*ಜನರನ್ನು ಕಚೇರಿಗೆ ಅಲೆಸದೇ ಉತ್ತಮವಾಗಿ ಸ್ಪಂದಿಸಬೇಕು : ಎಸ್.ಮಧು ಬಂಗಾರಪ್ಪ* ಸಾಗರ; ಜನರನ್ನು ಕಚೇರಿಯಿಂದ ಕಚೇರಿಗೆ ಅಲೆಸದೇ ಒಂದೇ ಸೂರಿನಡಿ ಅವರ ಸಮಸ್ಯೆಗಳನ್ನು ಬಗೆಹರಿಸುವ ಉದ್ದೇಶದಿಂದ ಆಡಳಿತ ಸೌಧ ನಿರ್ಮಿಸಲಾಗಿದ್ದು, ಅಧಿಕಾರಿಗಳು ಉತ್ತಮವಾಗಿ ಸ್ಪಂದಿಸಬೇಕು ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತೆ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ನುಡಿದರು. ಕಂದಾಯ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಇಂದು ಸಾಗರ ತಾಲ್ಲೂಕಿನ ನೂತನ ಆಡಳಿತ ಸೌಧ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು….
ಜನರನ್ನು ಕಚೇರಿಗೆ ಅಲೆಸದೇ ಉತ್ತಮವಾಗಿ ಸ್ಪಂದಿಸಬೇಕು : ಎಸ್.ಮಧು ಬಂಗಾರಪ್ಪ*
*ಜನರನ್ನು ಕಚೇರಿಗೆ ಅಲೆಸದೇ ಉತ್ತಮವಾಗಿ ಸ್ಪಂದಿಸಬೇಕು : ಎಸ್.ಮಧು ಬಂಗಾರಪ್ಪ* ಸಾಗರ; ಜನರನ್ನು ಕಚೇರಿಯಿಂದ ಕಚೇರಿಗೆ ಅಲೆಸದೇ ಒಂದೇ ಸೂರಿನಡಿ ಅವರ ಸಮಸ್ಯೆಗಳನ್ನು ಬಗೆಹರಿಸುವ ಉದ್ದೇಶದಿಂದ ಆಡಳಿತ ಸೌಧ ನಿರ್ಮಿಸಲಾಗಿದ್ದು, ಅಧಿಕಾರಿಗಳು ಉತ್ತಮವಾಗಿ ಸ್ಪಂದಿಸಬೇಕು ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತೆ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ನುಡಿದರು. ಕಂದಾಯ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಇಂದು ಸಾಗರ ತಾಲ್ಲೂಕಿನ ನೂತನ ಆಡಳಿತ ಸೌಧ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು….
ಪತ್ರಿಕಾಗೋಷ್ಠಿಯಲ್ಲಿ ಸಂಸದ ಬಿ.ವೈ.ರಾಘವೇಂದ್ರ; ಮಾ.18ರ ಮಧ್ಯಾಹ್ನ 2ಕ್ಕೆ ಬರ್ತಾರೆ ಪ್ರಧಾನಿ ಮೋದಿ ಮೊದಲ ಚುನಾವಣಾ ಭಾಷಣ ಇಲ್ಲಿಂದಲೇ
ಪತ್ರಿಕಾಗೋಷ್ಠಿಯಲ್ಲಿ ಸಂಸದ ಬಿ.ವೈ.ರಾಘವೇಂದ್ರ; ಮಾ.18ರ ಮಧ್ಯಾಹ್ನ 2ಕ್ಕೆ ಬರ್ತಾರೆ ಪ್ರಧಾನಿ ಮೋದಿ ಮೊದಲ ಚುನಾವಣಾ ಭಾಷಣ ಇಲ್ಲಿಂದಲೇ ಶಿವಮೊಗ್ಗ; ಪ್ರಧಾನಿ ನರೇಂದ್ರ ಮೋದಿ ಅವರು ಮಾ.೧೮ರಂದು ಮಧ್ಯಾಹ್ನ ೨ಗಂಟೆಗೆ ಶಿವಮೊಗ್ಗಕ್ಕೆ ಆಗಮಿಸಲಿದ್ದು, ಅಲ್ಲಮ ಪ್ರಭು ಬಯಲು ರಂಗಮಂದಿರದಲ್ಲಿ (ಹಳೆಯ ಜೈಲು ಆವರಣ) ಮೊದಲ ಚುನಾವಣಾ ಪ್ರಚಾರದ ಭಾಷಣವನ್ನು ಸಾರ್ವಜನಿಕ ಸಭೆಯ ಮೂಲಕ ಮಾಡಲಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ಅವರು ಇಂದು ಫ್ರೀಡಂಪಾರ್ಕ್ನಲ್ಲಿ ನರೇಂದ್ರ ಮೋದಿ ಅವರು ಆಗಮಿಸುವ ಹಿನ್ನಲೆಯಲ್ಲಿ ವೇದಿಕೆಯ ನಿರ್ಮಾಣಕ್ಕಾಗಿ ಭೂಮಿ ಪೂಜೆ ನೆರವೇರಿಸಿ…
ಪತ್ರಕರ್ತರಿಗೆ ನಟ ಶಿವರಾಜ್ ಕುಮಾರ್ ಹೇಳಿದ್ದೇನು? ನಾನು ಬಂಗಾರಪ್ಪರ ಅಳಿಯ-ಮಗ ಅಲ್ಲ ಒಂದು ಮಾಡೋಕೆ ನಾನ್ಯಾರು? ಗೀತಾ ಗೆಲ್ಲೋದು ಖಂಡಿತ
ಪತ್ರಕರ್ತರಿಗೆ ನಟ ಶಿವರಾಜ್ ಕುಮಾರ್ ಹೇಳಿದ್ದೇನು? ನಾನು ಬಂಗಾರಪ್ಪರ ಅಳಿಯ-ಮಗ ಅಲ್ಲ ಒಂದು ಮಾಡೋಕೆ ನಾನ್ಯಾರು? ಗೀತಾ ಗೆಲ್ಲೋದು ಖಂಡಿತ ಬೆಳಗಾವಿ; ಗೀತಾ ಗೆಲ್ಲೋದು ಖಚಿತ ಎಂದು ನಟ ಶಿವರಾಜ್ ಕುಮಾರ್ ಮತ್ತೆ ಪುನರುಚ್ಛರಿಸಿದ್ದಾರೆ. ಶಿವಮೊಗ್ಗ ಲೋಕಸಭೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೀತಾ ಶಿವರಾಜ್ ಕುಮಾರ್ ಆಯ್ಕೆ ಮಾಡಿದ ಹಿನ್ನೆಲೆಯಲ್ಲಿ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದರು. ಕರಟಕ ಡಮನಕ ಸಿನಿಮಾ ಪ್ರಮೋಷನ್ ಹಿನ್ನೆಲೆಯಲ್ಲಿ ಶಿವರಾಜ್ ಕುಮಾರ್ ಬೆಳಗಾವಿಗೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಪತ್ರಕರ್ತರು ಕೆಲವೊಂದು ಪ್ರಶ್ನೆ ಕೇಳಿದ್ದಾರೆ….