Category: ಸುದ್ದಿ
ಐತಿಹಾಸಿಕ ಕೋಟೆ ಶ್ರೀ ಮಾರಿಕಾಂಬ ಜಾತ್ರೆಗೆ ಶಿವಮೊಗ್ಗ ಹೌಸಿಂಗ್ ಕೋ ಆಪರೇಟಿವ್ ಸೊಸೈಟಿಯಿಂದ ದೇಣಿಗೆ*
*ಐತಿಹಾಸಿಕ ಕೋಟೆ ಶ್ರೀ ಮಾರಿಕಾಂಬ ಜಾತ್ರೆಗೆ ಶಿವಮೊಗ್ಗ ಹೌಸಿಂಗ್ ಕೋ ಆಪರೇಟಿವ್ ಸೊಸೈಟಿಯಿಂದ ದೇಣಿಗೆ* *ನಗರದ ಗ್ರಾಮ ದೇವತೆ ಐತಿಹಾಸಿಕ ಸುಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ದೇವಿಯ ಅದ್ದೂರಿ ಜಾತ್ರಾ ಮಹೋತ್ಸವಕ್ಕೆ ಶಿವಮೊಗ್ಗ ಹೌಸಿಂಗ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ ದೇಣಿಗೆಯನ್ನು ಜಾತ್ರಾ ಮಹೋತ್ಸವದ ಸಮಿತಿಯ ಅಧ್ಯಕ್ಷರಾದ ಎಸ್ ಕೆ ಮರಿಯಪ್ಪ ಹಾಗೂ ಕಾರ್ಯದರ್ಶಿ ಎನ್ ಮಂಜುನಾಥ್ ಮತ್ತು ಪದಾಧಿಕಾರಿಗಳಿಗೆ ನೀಡಲಾಯಿತು* *ಈ ಸಂದರ್ಭದಲ್ಲಿ ಸೊಸೈಟಿಯ ಉಪಾಧ್ಯಕ್ಷರಾದ ಎನ್ ಉಮಾಪತಿ, ಕೋಶ್ಯಾಧ್ಯಕ್ಷರಾದ ಉಮಾಶಂಕರ ಉಪಾಧ್ಯ ನಿರ್ದೇಶಕರುಗಳಾದ ಕೆ…
ಸೂಡಾ ಅಧ್ಯಕ್ಷರಾಗಿ ನಾಳೆ ಅಧಿಕಾರ ಸ್ವೀಕರಿಸಲಿರುವ ಹೆಚ್.ಎಸ್.ಸುಂದರೇಶ್- ಬೈಕ್ rallyಯೂ ನಡೆಯಲಿದೆ
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಹೆಚ್.ಎಸ್.ಸುಂದರೇಶ್ ರವರಿಗೆ ಸೂಡಾ ಅಧ್ಯಕ್ಷ ಸ್ಥಾನ ಒಲಿದಿದ್ದು, ಇದರ ಸಂಭ್ರಮಾಚರಣೆ ನಾಳೆ ನಡೆಯಲಿದೆ.ಸೂಡಾ ಅಧ್ಯಕ್ಷ ಸ್ಥಾನವನ್ನು ನಾಳೆ ಬೆಳಿಗ್ಗೆ ಸುಂದರೇಶ್ ರವರು ಸ್ವೀಕರಿಸಲಿದ್ದಾರೆ. ಇದೇ ಸಂದರ್ಭದಲ್ಲಿ ನಾಳೆ ಬೆಳಿಗ್ಗೆ 11 ಕ್ಕೆ ಶಿವಮೊಗ್ಗದ ಸಹ್ಯಾದ್ರಿ ಕಾಲೇಜು ಬಳಿಯಿಂದ ವಿನೋಬನಗರದಲ್ಲಿರುವ ಶಿವಮೊಗ್ಗ- ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರ( ಸೂಡಾ) ದ ಕಚೇರಿವರೆಗೆ ಕಾಂಗ್ರೆಸ್ ಕಾರ್ಯಕರ್ತರ ಬೈಕ್ ರ್ ಯಾಲಿ(rally) ನಡೆಯಲಿದೆ…
ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ
ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್‍ಲೈಟ್ ಸೆಂಟರ್‍ನವರು ವಿವಿಧ ಹುದ್ದೆಗಳಿಗಾಗಿ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್‍ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಕುವೆಂಪು ವಿವಿಯಲ್ಲಿ ಕಾನೂನು ಅರಿವು ಕಾರ್ಯಾಗಾರ* *ಅನೈತಿಕತೆಗೆ ಮನ್ನಣೆ, ಭ್ರಷ್ಟಾಚಾರದ ಹೆಚ್ಚಳ: ನ್ಯಾಯಮೂರ್ತಿ ಅಭಿಮತ* *ದುರಾಸೆಯೇ ಭ್ರಷ್ಟಾಚಾರದ ಮೂಲ: ಸಂತೋಷ್ ಹೆಗ್ಡೆ*
*ಕುವೆಂಪು ವಿವಿಯಲ್ಲಿ ಕಾನೂನು ಅರಿವು ಕಾರ್ಯಾಗಾರ* *ಅನೈತಿಕತೆಗೆ ಮನ್ನಣೆ, ಭ್ರಷ್ಟಾಚಾರದ ಹೆಚ್ಚಳ: ನ್ಯಾಯಮೂರ್ತಿ ಅಭಿಮತ* *ದುರಾಸೆಯೇ ಭ್ರಷ್ಟಾಚಾರದ ಮೂಲ: ಸಂತೋಷ್ ಹೆಗ್ಡೆ* ಶಂಕರಘಟ್ಟ, ಫೆ. 27: ಇಂದು ಶ್ರೀಮಂತರಾಗಲು ಎಲ್ಲರೂ ಬಯಸುತ್ತಾರೆ, ಹಣವಂತರಿಗೆ ಗೌರವ ನೀಡುತ್ತಾರೆ. ಆದರೆ ನೈತಿಕ ಹಾದಿಯಲ್ಲಿ ಸಿರಿವಂತರಾಗಿದ್ದಾರೆಯೇ ಎಂಬ ಬಗ್ಗೆ ಯಾರಿಗೂ ಗಮನವಿಲ್ಲವಾಗಿರುವುದು, ಅನೈತಿಕರಿಗೆ ಮನ್ನಣೆ ದೊರೆಯುತ್ತಿರುವುದು ಭ್ರಷ್ಟಾಚಾರ ಸರ್ವತ್ರವಾಗಲು ಕಾರಣ ಎಂದು ನಿವೃತ್ತ ನ್ಯಾಯಮೂರ್ತಿ ಮತ್ತು ನಿವೃತ್ತ ಲೋಕಾಯುಕ್ತ ಸಂತೋಷ್ ಹೆಗ್ಡೆ ಅಭಿಪ್ರಾಯಪಟ್ಟರು. ಶಿವಮೊಗ್ಗದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು…
ಫೆ.29 ರಂದು ಬಿಡುಗಡೆಯಾಗಲಿದೆ ಡಾ.ಪ್ರೀತಮ್ ರ ‘ಡಯಾಬಿಟಿಸ್ ರಿವರ್ಸಲ್- ಸತ್ಯ ಮತ್ತು ಮಿಥ್ಯ’. ಜೊತೆಗೆ ಉದ್ಘಾಟನೆಗೊಳ್ಳಲಿದೆ ಡಾ.ಪ್ರೀತಮ್ ಡಯಾಬಿಟಿಸ್ ಸೆಂಟರ್…
ಫೆ.29 ರಂದು ಬಿಡುಗಡೆಯಾಗಲಿದೆ ಡಾ.ಪ್ರೀತಮ್ ರ ‘ಡಯಾಬಿಟಿಸ್ ರಿವರ್ಸಲ್- ಸತ್ಯ ಮತ್ತು ಮಿಥ್ಯ’. ಜೊತೆಗೆ ಉದ್ಘಾಟನೆಗೊಳ್ಳಲಿದೆ ಡಾ.ಪ್ರೀತಮ್ ಡಯಾಬಿಟಿಸ್ ಸೆಂಟರ್… ಉದ್ಘಾಟನೆ ಮಾಡಲಿದ್ದಾರೆ ಖ್ಯಾತ ಸಾಹಿತಿ ಪ್ರೊ.ಹೆಚ್.ಎಸ್.ಶಿವಪ್ರಕಾಶ್ -ಕಾರ್ಯಕ್ರಮದ ವಿವರ- ಫೆ.29, 2024 ಗುರುವಾರ ಬೆಳಿಗ್ಗೆ 9 ಕ್ಕೆ ಶುಭಂ ಹೊಟೇಲಿನ ಸಭಾಂಗಣ ಶಿವಮೊಗ್ಗ ( ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ; ಡಾ.ಪ್ರೀತಮ್- 9449138546)
ಸಂಘದಿಂದ ಮುಖ್ಯಮಂತ್ರಿಗಳಿಗೆ ಸನ್ಮಾನ
ಸಂಘದಿಂದ ಮುಖ್ಯಮಂತ್ರಿಗಳಿಗೆ ಸನ್ಮಾನ *ಶಿವಮೊಗ್ಗ ಜಿಲ್ಲಾ ಕುರುಬ ಸಂಘದ ವತಿಯಿಂದ ಬಾಲರಾಜ್ ಅರಸ್ ರಸ್ತೆಯಲ್ಲಿರುವ ಕುರುಬರ ವಿದ್ಯಾರ್ಥಿ ನಿಲಯದ ಆವರಣದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಕರ್ನಾಟಕ ರಾಜ್ಯ ಸರ್ಕಾರದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ಈ ಸಾಲಿನ ಬಜೆಟ್ ನಲ್ಲಿ ಅನುದಾನ ಘೋಷಣೆ ಮಾಡಿ ಬಿಡುಗಡೆ ಮಾಡಿದ್ದು, ನಿನ್ನೆ ಸಂಜೆ ಮುಖ್ಯಮಂತ್ರಿಗಳನ್ನು ಅವರ ಕಾವೇರಿ ನಿವಾಸದಲ್ಲಿ ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿ, ಅಭಿನಂದಿಸಲಾಯಿತು* *ಈ ಸಂದರ್ಭದಲ್ಲಿ ಮಾಜಿ ವಿಧಾನಪರಿಷತ್ ಸದಸ್ಯರಾದ ಆರ್ ಪ್ರಸನ್ನ ಕುಮಾರ್, ಸಮಾಜದ ರಾಜ್ಯ…
ಜ್ಞಾನಕ್ಕಿಂತ ಪ್ರಾಯೋಗಿಕ ಜ್ಞಾನ ಮುಖ್ಯ : ಎಸ್.ಎನ್.ಪಿ ಸ್ಟ್ಯಾನಿ
ಜ್ಞಾನಕ್ಕಿಂತ ಪ್ರಾಯೋಗಿಕ ಜ್ಞಾನ ಮುಖ್ಯ : ಎಸ್.ಎನ್.ಪಿ ಸ್ಟ್ಯಾನಿ ಶಿವಮೊಗ್ಗ : ಮಾನಸ ಟ್ರಸ್ಟ್, ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜು ಹಾಗೂ ಪೂರಕ ಆರೋಗ್ಯ ವಿಜ್ಞಾನಗಳ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಎಂಎಸ್‌ಸಿ ಕ್ಲಿನಿಕಲ್ ಸೈಕಾಲಜಿ ಹಾಗೂ ಮನಶಾಸ್ತ್ರದ ವಿದ್ಯಾರ್ಥಿಗಳಿಗಾಗಿ ಸೈಕೋಥೆರಪಿ (ಮಾನಸಿಕ ಚಿಕಿತ್ಸೆ) ವಿಷಯದ ಕುರಿತು 5 ದಿನದ ಕಾರ್ಯಗಾರವನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಮನೋಚಿಕಿತ್ಸಕಾರದ ಎಸ್.ಎನ್.ಪಿ ಸ್ಟ್ಯಾನಿರವರು ಮಾತನಾಡಿ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕದ ಜ್ಞಾನಕ್ಕಿಂತ ಪ್ರಾಯೋಗಿಕ ಜ್ಞಾನ ಮುಖ್ಯ ಎಂದು ತಿಳಿಸಿದರು. ತರಬೇತಿ ಕಾರ್ಯಾಗಾರದಲ್ಲಿ…
ನಾಳೆ ಫೆ. ೨೪ ಶನಿವಾರ ಸಂಜೆ ಮಾಜಿ ಶಾಸಕ ಕೋಣಂದೂರು ಲಿಂಗಪ್ಪ 90 ನೇ ವರ್ಷಾಚರಣೆ; ಅಭಿನಂದನಾ ಗ್ರಂಥ ಬಿಡುಗಡೆ
ನಾಳೆ ಫೆ. ೨೪ ಶನಿವಾರ ಸಂಜೆ ಮಾಜಿ ಶಾಸಕ ಕೋಣಂದೂರು ಲಿಂಗಪ್ಪ 90 ನೇ ವರ್ಷಾಚರಣೆ; ಅಭಿನಂದನಾ ಗ್ರಂಥ ಬಿಡುಗಡೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು , ತೀರ್ಥಹಳ್ಳಿ ಹಾಗೂ ಕೋಣಂದೂರು ಲಿಂಗಪ್ಪ ಅಭಿನಂದನಾ ಸಮಿತಿ ಕೋಣಂದೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ನಾಳೆ (ಫೆ. 24 ಶನಿವಾರ) ಸಂಜೆ 4 ಕ್ಕೆ ತೀರ್ಥಹಳ್ಳಿ ಬಾಳೇಬೈಲು ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಮಾಜಿ ಶಾಸಕ, ಸಾಹಿತಿ ಕೋಣಂದೂರು ಲಿಂಗಪ್ಪ ಅವರ 90 ನೇ ವರ್ಷದ ವರ್ಷಾಚರಣೆ ಹಾಗೂ ಅಭಿನಂದನಾ…