ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಪುಣ್ಯ ಸ್ಮರಣೆ
 ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಪುಣ್ಯ ಸ್ಮರಣೆ
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ರಾಷ್ಟ್ರದ ಮೊದಲ ಮಹಿಳಾ ಪ್ರಧಾನಮಂತ್ರಿಗಳಾಗಿದ್ದ ಶ್ರೀಮತಿ ಇಂದಿರಾಗಾಂಧಿಯವರ ಪುಣ್ಯ ಸ್ಮರಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು .
ಈ ಕಾರ್ಯಕ್ರಮದಲ್ಲಿ ಇಂದಿರಾಗಾಂಧಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಆರ್ ಪ್ರಸನ್ನ ಕುಮಾರ್, ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕಲೀಮ್ ಪಾಷಾ, ಅನೇಕ ಪಕ್ಷದ ಮುಖಂಡರು, ಕಾರ್ಯಕರ್ತರು, ಮಹಿಳಾ ಮುಖಂಡರು ಹಾಜರಿದ್ದರು.


