Warning: ftp_nlist() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 492

Warning: ftp_pwd() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 284

Warning: ftp_mkdir() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 642

Warning: ftp_nlist() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 492

Warning: ftp_pwd() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 284

ಸಂಘದಿಂದ ಮುಖ್ಯಮಂತ್ರಿಗಳಿಗೆ ಸನ್ಮಾನ

ಸಂಘದಿಂದ ಮುಖ್ಯಮಂತ್ರಿಗಳಿಗೆ ಸನ್ಮಾನ

*ಶಿವಮೊಗ್ಗ ಜಿಲ್ಲಾ ಕುರುಬ ಸಂಘದ ವತಿಯಿಂದ ಬಾಲರಾಜ್ ಅರಸ್ ರಸ್ತೆಯಲ್ಲಿರುವ ಕುರುಬರ ವಿದ್ಯಾರ್ಥಿ ನಿಲಯದ ಆವರಣದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಕರ್ನಾಟಕ ರಾಜ್ಯ ಸರ್ಕಾರದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ಈ ಸಾಲಿನ ಬಜೆಟ್ ನಲ್ಲಿ ಅನುದಾನ ಘೋಷಣೆ ಮಾಡಿ ಬಿಡುಗಡೆ ಮಾಡಿದ್ದು, ನಿನ್ನೆ ಸಂಜೆ ಮುಖ್ಯಮಂತ್ರಿಗಳನ್ನು ಅವರ ಕಾವೇರಿ ನಿವಾಸದಲ್ಲಿ ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿ, ಅಭಿನಂದಿಸಲಾಯಿತು*

*ಈ ಸಂದರ್ಭದಲ್ಲಿ ಮಾಜಿ ವಿಧಾನಪರಿಷತ್ ಸದಸ್ಯರಾದ ಆರ್ ಪ್ರಸನ್ನ ಕುಮಾರ್, ಸಮಾಜದ ರಾಜ್ಯ ಮುಖಂಡರಾದ ಎಂ ಶ್ರೀಕಾಂತ್ , ಮಾಜಿ ಮಹಾಪೌರರಾದ ಎಸ್ .ಕೆ.ಮರಿಯಪ್ಪ, ಕರ್ನಾಟಕ ಪ್ರದೇಶ ಕುರುಬರ ಸಂಘದ ರಾಜ್ಯ ಉಪಾಧ್ಯಕ್ಷ ಕೆ ರಂಗನಾಥ್, ರಾಜ್ಯ ನಿರ್ದೇಶಕರಾದ ಎಸ್.ಎಂ ಶರತ್, ಸಮಾಜದ ಮುಖಂಡರುಗಳಾದ ಎಸ್ ಪಿ ಶೇಷಾದ್ರಿ , ಕಟ್ಟೆ ವೆಂಕಟೇಶ್ ,ಎಂ.ರಾಕೇಶ್, ಕೆ .ಎಲ್ . ಪವನ್ ,ಹಾಗೂ ಶಿವಮೊಗ್ಗ ಜಿಲ್ಲೆಯ ಕುರುಬ ಸಮಾಜದ ಪ್ರಮುಖರು ಇದ್ದರು*