ಶಿವಮೊಗ್ಗದ ವಿನೋಬನಗರದಲ್ಲಿ ಯುವಕನ ಕಗ್ಗೊಲೆ*
*ಶಿವಮೊಗ್ಗದ ವಿನೋಬನಗರದಲ್ಲಿ ಯುವಕನ ಕಗ್ಗೊಲೆ*
ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಯುವಕನೊಬ್ಬನ ಕೊಲೆಯಾಗಿದೆ.
26 ವರ್ಷದ ಅರುಣ್ ಎಂಬಾತನೇ ಕೊಲೆಯಾಗಿರುವ ಯುವಕ.
ಆತನ ಸಂಬಂಧಿಕರೇ ಈ ಕೃತ್ಯ ಎಸಗಿದ್ದಾರೆಂದು ಶಂಕಿಸಲಾಗಿದೆ.
ವೈವಾಹಿಕ ವಿವಾದವೇ ಕೊಲೆಗೆ ಕಾರಣ ಎಂದು ಮಾಹಿತಿ ಸಿಕ್ಕಿದ್ದು, ಇಬ್ಬರು ಆರೋಪಿಗಳನ್ನು ಗುರುತಿಸಲಾಗಿದ್ದು, ಬಂಧಿಸಲಾಗಿದೆ.
ಕೊಲೆಯಾದ ಸ್ಥಳಕ್ಕೆ ಎಸ್ ಪಿ ಮಿಥುನ್ ಕುಮಾರ್ ಭೇಟಿ ನೀಡಿದ್ದಾರೆ.


