*ಕರ್ನಾಟಕ ರಾಜ್ಯ ಪಟ್ಟಣ ಸಹಕಾರ ಬ್ಯಾಂಕುಗಳ ಮಹಾಮಂಡಳದ ನಿರ್ದೇಶಕರಾಗಿ ಎಸ್. ಪಿ .ಶೇಷಾದ್ರಿ ಅವಿರೋಧ ಆಯ್ಕೆ*
*ಕರ್ನಾಟಕ ರಾಜ್ಯ ಪಟ್ಟಣ ಸಹಕಾರ ಬ್ಯಾಂಕುಗಳ ಮಹಾಮಂಡಳದ ನಿರ್ದೇಶಕರಾಗಿ ಎಸ್. ಪಿ .ಶೇಷಾದ್ರಿ ಅವಿರೋಧ ಆಯ್ಕೆ*
*ಕರ್ನಾಟಕ ರಾಜ್ಯ ಪಟ್ಟಣ ಸಹಕಾರ ಬ್ಯಾಂಕುಗಳ ಮಹಾಮಂಡಳ ನಿ., ಬೆಂಗಳೂರು ಇದರ ನಿರ್ದೆಶಕರಾಗಿ ಅವಿರೋಧವಾಗಿ ಎಸ್.ಪಿ.ಶೇಷಾದ್ರಿ ಆಯ್ಕೆಯಾಗಿದ್ದಾರೆ.
ಆಯ್ಕೆಯಾದ ಹೌಸಿಂಗ್ ಕೋ ಆಪರೇಟಿವ್ ಸೊಸೈಟಿಯ ಂ ನಿರ್ದೇಶಕರೂ ಹಾಗೂ ಕರ್ನಾಟಕ ರಾಜ್ಯ ಜೀವವೈವಿಧ್ಯ ಮಂಡಳಿಯ ಮಾಜಿ ಛೇರ್ಮನ್ ಆದಂತಹ ಎಸ್.ಪಿ. ಶೇಷಾದ್ರಿ ಯವರನ್ನು ಶಿವಮೊಗ್ಗ ಹೌಸಿಂಗ್ ಕೋ ಅಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಎಸ್.ಕೆ.ಮರಿಯಪ್ಪ ಸನ್ಮಾಸಿದರು.
ಈ ಸಂದರ್ಭದಲ್ಲಿ ಸೊಸೈಟಿಯ ಖಜಾಂಚಿಯಾದ ಕೆ.ರಂಗನಾಥ್, ನಿರ್ದೇಶಕರಾದ ಹೆಚ್.ಬಿ.ನಟರಾಜಶಾಸ್ತ್ರಿ, ಹಾಗೂ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.


