*ದೀರ್ಘಾವಧಿ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಸನ್ಮಾನಿಸಿ ಅಭಿನಂದಿಸಿದ ಬಲ್ಕೀಷ್ ಬಾನು*

*ದೀರ್ಘಾವಧಿ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಸನ್ಮಾನಿಸಿ ಅಭಿನಂದಿಸಿದ ಬಲ್ಕೀಷ್ ಬಾನು*

ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರನ್ನು ರಾಜ್ಯದ ದೀರ್ಘಾವಧಿ ಮುಖ್ಯ ಮಂತ್ರಿಯಾಗಿ ಸೇವೆ ಸಲ್ಲಿಸಿದ ಕೀರ್ತಿಗೆ ಪಾತ್ರರಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ವಿಧಾನ ಪರಿಷತ್ ಸದಸ್ಯೆ ಶ್ರೀಮತಿ ಬಲ್ಕೀಷ್ ಬಾನು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ ಹ್ಯಾರಿಸ್ ಹಾಗೂ ಪರಿಷತ್ ಸದಸ್ಯರಾದ ಪುಟ್ಟಣ್ಣ ಹಾಗೂ ಡಿ.ಟಿ. ಶ್ರೀನಿವಾಸ್ ಹಾಗೂ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿಯಾದ ಮುನಾವರ್ ರವರು ಹಾಗೂ ಶಿವಮೊಗ್ಗ ಜಿಲ್ಲಾ ಮಹಿಳಾ ಘಟಕದ ಸದಸ್ಯರು ಹಾಜರಿದ್ದರು.