*ಯುವತಿ ಆತ್ಮಹತ್ಯೆ ಕೇಸ್; ಜೆಡಿಎಸ್ ಸ್ಥಳೀಯ ನಾಯಕಿಯ ಪುತ್ರ ಎಸ್ಕೇಪ್*
*ಯುವತಿ ಆತ್ಮಹತ್ಯೆ ಕೇಸ್; ಜೆಡಿಎಸ್ ಸ್ಥಳೀಯ ನಾಯಕಿಯ ಪುತ್ರ ಎಸ್ಕೇಪ್*
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕದ್ರಾದಲ್ಲಿ ಯುವತಿ ಆತ್ಮಹತ್ಯೆಗೆ ಶರಣಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪರಾರಿಯಾಗಿದ್ದಾನೆ.
ಜೆಡಿಎಸ್ ಸ್ಥಳೀಯ ನಾಯಕಿ ಚೈತ್ರಾ ಕೊಠಾರಕರ್ ಅವರ ಪುತ್ರ ಚಿರಾಗ್ ಕೊಠಾರಕರ್ ವಿರುದ್ಧ ಆರೋಪ ಕೇಳಿಬಂದಿದ್ದು, ತನ್ನ ವಿರುದ್ಧ ದೂರು ದಾಖಲಾಗುತ್ತಿದ್ದಂತೆ ಆತ ಪರಾರಿಯಾಗಿದ್ದಾನೆ.