*ಕೋಟೆ ಶ್ರೀ ಮಾರಿಕಾಂಬಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಭಕ್ತಾದಿಗಳಿಗೆ ಲಡ್ಡು ವಿತರಿಸಿ -ಸಚಿವ ಸಂತೋಷ್ ಲಾಡ್ ರವರ ಹುಟ್ಟುಹಬ್ಬ ಆಚರಣೆ*

*ಕೋಟೆ ಶ್ರೀ ಮಾರಿಕಾಂಬಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಭಕ್ತಾದಿಗಳಿಗೆ ಲಡ್ಡು ವಿತರಿಸಿ -ಸಚಿವ ಸಂತೋಷ್ ಲಾಡ್ ರವರ ಹುಟ್ಟುಹಬ್ಬ ಆಚರಣೆ*

*ಯುವಕರ ಆಶಾಕಿರಣ, ಅಹಿಂದ ವರ್ಗದ ನಾಯಕ ಕರ್ನಾಟಕ ಸರ್ಕಾರದ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ರವರ ಹುಟ್ಟು ಹಬ್ಬದ ಅಂಗವಾಗಿ ಶಿವಮೊಗ್ಗ ಜಿಲ್ಲೆಯ ಯುವ ಕಾಂಗ್ರೆಸ್ ನ ಪದಾಧಿಕಾರಿಗಳು ಹಾಗೂ ಸಂತೋಷ್ ಲಾಡ್ ಅಭಿಮಾನಿಗಳು ಶಿವಮೊಗ್ಗ ನಗರದ ಐತಿಹಾಸಿಕ ಕೋಟೆ ಶ್ರೀ ಮಾರಿಕಾಂಬಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ದೇವಿಯ ಜಾತ್ರಾ ಮಹೋತ್ಸವಕ್ಕೆ ಆಗಮಿಸಿದ ಭಕ್ತರಿಗೆ ಲಡ್ಡು ವಿತರಿಸುವ ಮುಖಾಂತರ ಆಚರಿಸಲಾಯಿತು*

*ಈ ಕಾರ್ಯಕ್ರಮದಲ್ಲಿ ಯುವ ಮುಖಂಡರಾದ ಕೆ ರಂಗನಾಥ್ , ಸೂಡ ಸದಸ್ಯರಾದ ಎಂ ಪ್ರವೀಣ್ ಕುಮಾರ್, ಹಾಪ್ ಕಾಮ್ಸ್ ನಿರ್ದೇಶಕ ಶರತ್ ಮರಿಯಪ್ಪ ಪ್ರಮುಖರಾದ ಹೆಚ್ ಪಿ ಗಿರೀಶ್, ಬಿ ಲೋಕೇಶ್, ಇ ಟಿ ನಿತಿನ್ , ಎಂ ರಾಕೇಶ್, ಕೆ ಎಲ್ ಪವನ್,ಗುರುಪ್ರಸಾದ್, ಎಸ್ ಬಸವರಾಜ್, ಮೋಹನ್ ಸೋಮಿನಕೊಪ್ಪ, ಶಬರೀಶ್ ,ರಾಹಿಲ್, ಸಚಿನ್ ಈಡಿಗ, ವಿನಯ್ ಬಜಾರ್, ಸಂತೋಷ್, ಗಣೇಶ್ , ಸಾಹಿಲ್, ಭವಿತ್, ಅನಿಲ್ ಹಾಗೂ ಇತರರು ಇದ್ದರು*