*ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ ಜಿ.ಡಿ.ಮಂಜುನಾಥ್ ನೇಮಕ*

*ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ ಜಿ.ಡಿ.ಮಂಜುನಾಥ್ ನೇಮಕ*

ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರ ಸೂಚನೆಯ ಮೇರೆಗೆ ಶಿವಮೊಗ್ಗ ಜಿಲ್ಲಾ ವಕ್ತಾರರನ್ನಾಗಿ ಜಿ.ಡಿ.ಮಂಜುನಾಥ್ ರನ್ನು ನೇಮಕ ಮಾಡಿ ಆದೇಶಿಸಲಾಗಿದೆ.

ನೂತನ ಜಿಲ್ಲಾ ವಕ್ತಾರರಾದ ಜಿ.ಡಿ.ಮಂಜುನಾಥ್ ರವರಿಗೆ ಪತ್ರಕರ್ತರೂ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳೂ ಆದ ಶಿ.ಜು.ಪಾಶ ಅಭಿನಂದಿಸಿದ್ದಾರೆ.