*ಶಿವಮೊಗ್ಗ ಅಡಿಷನಲ್ ಎಸ್ ಪಿ ರಮೇಶ್ ಕುಮಾರ್ ಸೇರಿದಂತೆ ಮೂವರಿಗೆ ಮುಖ್ಯಮಂತ್ರಿ ಪದಕ*

*ಶಿವಮೊಗ್ಗ ಅಡಿಷನಲ್ ಎಸ್ ಪಿ ರಮೇಶ್ ಕುಮಾರ್ ಸೇರಿದಂತೆ ಮೂವರಿಗೆ ಮುಖ್ಯಮಂತ್ರಿ ಪದಕ*

2025ನೇ ಸಾಲಿನ ಮುಖ್ಯಮಂತ್ರಿಗಳ ಪದಕಕ್ಕೆ ಶಿವಮೊಗ್ಗ ಜಿಲ್ಲೆಯ ಮೂವರು ಪೊಲೀಸ್ ಅಧಿಕಾರಿಗಳು ಭಾಜನರಾಗಿದ್ದಾರೆ.

ಶಿವಮೊಗ್ಗ ಜಿಲ್ಲಾ ಅಡಿಷನಲ್ ಎಸ್ ಪಿ-2 ಆಗಿರುವ ಎಸ್.ರಮೇಶ್ ಕುಮಾರ್, ಹೊಳೆಹೊನ್ನೂರು ಪೊಲೀಸ್ ಠಾಣೆಯ ಹೆಚ್.ಸಿ. ಎನ್.ಅಣ್ಣಪ್ಪ ಮತ್ತು ಭದ್ರಾವತಿ ಹಳೆನಗರ ಪೊಲೀಸ್ ಠಾಣೆಯ ಹೆಚ್.ಸಿ. ಜಿ.ರಾಘವೇಂದ್ರ ಮುಖ್ಯಮಂತ್ರಿಗಳ ಪದಕಕ್ಕೆ ಆಯ್ಕೆಯಾದವರು.

ಈ ಮೂವರಿಗೆ ಜಿಲ್ಲಾ ಎಸ್ ಪಿ ನಿಖಿಲ್ ಬಿ. ಅಭಿನಂದಿಸಿದ್ದಾರೆ.