*ಕೋಟೆ ಶ್ರೀ ಆಂಜನೇಯ ದೇವಸ್ಥಾನ ವ್ಯವಸ್ಥಾಪನ ಸಮಿತಿ ಸದಸ್ಯರಾಗಿ ರೇಖಾ ರಂಗನಾಥ್ ನೇಮಕ*
*ಕೋಟೆ ಶ್ರೀ ಆಂಜನೇಯ ದೇವಸ್ಥಾನ ವ್ಯವಸ್ಥಾಪನ ಸಮಿತಿ ಸದಸ್ಯರಾಗಿ ರೇಖಾ ರಂಗನಾಥ್ ನೇಮಕ*
*ಕರ್ನಾಟಕ ಸರ್ಕಾರದ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಜಿಲ್ಲಾ ಧಾರ್ಮಿಕ ಪರಿಷತ್ ನ ಶಿವಮೊಗ್ಗ ನಗರದ ಪುರಾಣಪ್ರಸಿದ್ಧ ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ನೂತನ ಸದಸ್ಯರನ್ನಾಗಿ ಮಾಜಿ ವಿರೋಧ ಪಕ್ಷದ ನಾಯಕಿ, ಹೊಸಮನೆ ಬಡಾವಣೆಯ ಮಾಜಿ ಪಾಲಿಕೆ ಸದಸ್ಯರು,ಹಲವು ಸಂಘ ಸಂಸ್ಥೆಗಳ ಸಕ್ರಿಯವಾಗಿ ಕಾರ್ಯನಿರ್ಸುತ್ತಿರುವ ಶ್ರೀಮತಿ ರೇಖಾ ರಂಗನಾಥ್ ರವರನ್ನು ಮೂರು ವರ್ಷಗಳ ಅವಧಿಗೆ ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶಿಸಿದೆ*
*ವ್ಯವಸ್ಥಾಪನ ಸಮಿತಿಗೆ ನೇಮಕ ಮಾಡಿದ ರಾಜ್ಯ ಸರ್ಕಾರದ ಮುಖ್ಯಮಂತ್ರಿಗಳು ,ಉಪಮುಖ್ಯಮಂತ್ರಿಗಳು, ಎಲ್ಲ ಸಚಿವರುಗಳಿಗೂ ಹಾಗೂ ಸಹಕರಿಸಿದ ರಾಜ್ಯ ನಾಯಕರಗಳಿಗೆ, ಶಿವಮೊಗ್ಗ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಎಲ್ಲಾ ನಾಯಕರುಗಳಿಗೂ ಹೃದಯಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.


