*ಶಿವಮೊಗ್ಗ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ*

ಶಿವಮೊಗ್ಗ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಈ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ
ಈ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿರುವ ಹಿನ್ನೆಲೆ
ನ್ಯಾಯಾಲಯದ ಆವರಣದಲ್ಲಿ ಶೋಧ ಕಾರ್ಯ
ಶೋಧ ಕಾರ್ಯ ನಡೆಸುತ್ತಿರುವ ಪೊಲೀಸರು, ಶ್ವಾನ ದಳ
ಸ್ಥಳಕ್ಕೆ ಬಾಂಬ್ ನಿಗ್ರಹ ತಂಡ ಭೇಟಿ, ಪರಿಶೀಲನೆ