*ಚಾಲುಕ್ಯ ಸುರೇಶ್ ಕುಮಾರ್ ಅಂತ್ಯಕ್ರಿಯೆ ಭಾನುವಾರ ಬೆಳಿಗ್ಗೆ 11ಕ್ಕೆ…* *ಶಿವಮೊಗ್ಗದ ರೋಟರಿ ಚಿತಾಗಾರದಲ್ಲಿ…*

*ಚಾಲುಕ್ಯ ಸುರೇಶ್ ಕುಮಾರ್ ಅಂತ್ಯಕ್ರಿಯೆ ಭಾನುವಾರ ಬೆಳಿಗ್ಗೆ 11ಕ್ಕೆ…*

*ಶಿವಮೊಗ್ಗದ ರೋಟರಿ ಚಿತಾಗಾರದಲ್ಲಿ…*

ಚಾಲುಕ್ಯ ಸೂರಿ @ ಎಂ.ಕೆ.ಸುರೇಶ್ ಕುಮಾರ್ ರವರು ಶುಕ್ರವಾರದಂದು ಸಂಜೆ ನಿಧನರಾಗಿದ್ದು, ಅವರ ಅಂತ್ಯಕ್ರಿಯೆ ಭಾನುವಾರ ಅಂದರೆ ಜುಲೈ 5 ರಂದು ಶಿವಮೊಗ್ಗದ ರೋಟರಿ ಚಿತಾಗಾರದಲ್ಲಿ ನಡೆಯಲಿದೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.