ಮಾಜಿ ಶಾಸಕ ಹೆಚ್.ಎಂ.ಚಂದ್ರಶೇಖರಪ್ಪ ನಿಧನ ಹೆಚ್.ಸಿ.ಯೋಗೇಶ್ ರಿಗೆ ಪಿತೃ ವಿಯೋಗ
ಮಾಜಿ ಶಾಸಕ ಹೆಚ್.ಎಂ.ಚಂದ್ರಶೇಖರಪ್ಪ ನಿಧನ
ಹೆಚ್.ಸಿ.ಯೋಗೇಶ್ ರಿಗೆ ಪಿತೃ ವಿಯೋಗ
*ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಮಾಜಿ ಶಾಸಕರು ಹಾಗೂ ಕರ್ನಾಟಕ ಮಾಜಿ ಶಾಸಕರ ವೇದಿಕೆಯ ಹಾಲಿ ರಾಜ್ಯಾಧ್ಯಕ್ಷರು ಮತ್ತು ವೀರಶೈವ ಲಿಂಗಾಯತ ಸಮಾಜದ ಮುಖಂಡರು ಆದಂತಹ ಶರಣ ಹೆಚ್ ಎಂ ಚಂದ್ರಶೇಖರಪ್ಪನವರು ಇಂದು ಸಂಜೆ 6:15 ಸಮಯದಲ್ಲಿ ದೈವದೀನರಾಗಿದ್ದಾರೆ*
*ನಾಳೆ ಬೆಳಗ್ಗೆ 9:30 ಗಂಟೆಗೆ ಬಸವನಗುಡಿ ಮುಖ್ಯ ರಸ್ತೆಯಲ್ಲಿರುವ ಅವರ ಸ್ವ ಗೃಹದಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು*
*ಸಂಜೆ 4 ಗಂಟೆಗೆ ಹೊಸಳ್ಳಿಯ ಅವರ ತೋಟದಲ್ಲಿ ವೀರಶೈವ ಲಿಂಗಾಯಿತ ಸಮಾಜದ ಸಂಪ್ರದಾಯದಂತೆ ಅಂತಿಮ ವಿಧಿ ವಿಧಾನವು ನೆರವೇರಲಿದೆ*


