*ಎ ಸಿ ಸತ್ಯನಾರಾಯಣ ವರ್ಗಾವಣೆ;* *ಶಿವಮೊಗ್ಗದ ನೂತನ ಉಪವಿಭಾಗಾಧಿಕಾರಿಯಾಗಿ ಡಾ.ಮೈತ್ರಿ*
*ಎ ಸಿ ಸತ್ಯನಾರಾಯಣ ವರ್ಗಾವಣೆ;*
*ಶಿವಮೊಗ್ಗದ ನೂತನ ಉಪವಿಭಾಗಾಧಿಕಾರಿಯಾಗಿ ಡಾ.ಮೈತ್ರಿ*
ಶಿವಮೊಗ್ಗ ಉಪವಿಭಾಗದ ಉಪವಿಭಾಗಾಧಿಕಾರಿ ಜಿ.ಹೆಚ್.ಸತ್ಯನಾರಾಯಣ ರವರನ್ನು ಸರ್ಕಾರ ವರ್ಗಾವಣೆ ಮಾಡಿದ್ದು, ಶಿವಮೊಗ್ಗದ ನೂತನ ಉಪವಿಭಾಗಾಧಿಕಾರಿಯಾಗಿ ಡಾ.ಹೆಚ್.ಪಿ.ಮೈತ್ರಿಯವರನ್ನು ನೇಮಿಸಿ ಆದೇಶಿಸಿದೆ.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಭೂ ಸ್ವಾಧೀನಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ. ಮೈತ್ರಿ ಇದೀಗ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ವರ್ಗಾವಣೆಯಾಗಿದ್ದಾರೆ.
ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿದ್ದ ಸತ್ಯನಾರಾಯಣರವರಿಗೆ ವರ್ಗಾವಣೆಯಾಗಿದ್ದರೂ ಸ್ಥಳ ನಿಗದಿ ಮಾಡಲಾಗಿಲ್ಲ.


