ಶಿವಮೊಗ್ಗದಲ್ಲಿ ನಿಖಿಲ್ ಕುಮಾರಸ್ವಾಮಿ…
ಶಿವಮೊಗ್ಗದಲ್ಲಿ ನಿಖಿಲ್ ಕುಮಾರಸ್ವಾಮಿ…
ಜಿಲ್ಲೆಯಲ್ಲಿ ಬರಗಾಲ ವೀಕ್ಷಣೆ ಮಾಡಲು ಇಂದು ಶಿವಮೊಗ್ಗ ನಗರಕ್ಕೆ ಆಗಮಿಸಿದ ಜಾತ್ಯತೀತ ಜನತಾ ದಳದ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರನ್ನು ಶಿವಮೊಗ್ಗ ನಗರದ ಲಕ್ಷ್ಮಿ ಚಿತ್ರಮಂದಿರದ ಬಳಿ ಜಿಲ್ಲಾ ಜೆಡಿಎಸ್ ಮುಖಂಡರಾದ ನರಸಿಹ ಗಂಧದಮನೆ, ದೀಪಕ್ ಸಿಂಗ್ ಭವಾನಿ ನರಸಿಹ ಹಾಗೂ ಇತರೆ ಮುಖಂಡರು ಅದ್ದೂರಿಯಾಗಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ಮುಖಂಡರುಗಳು ಕಾರ್ಯಕರ್ತರು ಉಪಸ್ಥಿತರಿದ್ದರು.


