*ಪ್ರತಿಷ್ಠಿತ ಒಕ್ಕಲಿಗ ಯುವ ಬ್ರಿಗೇಡ್ ಮಹಿಳಾ ಘಟಕದ ರಾಜ್ಯಾಧ್ಯಕ್ಷರಾಗಿ ಶಿವಮೊಗ್ಗದ ಡಾ.ಟಿ.ನೇತ್ರಾವತಿ ನೇಮಕ*

*ಪ್ರತಿಷ್ಠಿತ ಒಕ್ಕಲಿಗ ಯುವ ಬ್ರಿಗೇಡ್ ಮಹಿಳಾ ಘಟಕದ ರಾಜ್ಯಾಧ್ಯಕ್ಷರಾಗಿ ಶಿವಮೊಗ್ಗದ ಡಾ.ಟಿ.ನೇತ್ರಾವತಿ ನೇಮಕ*

ಒಕ್ಕಲಿಗ ಯುವ ಬ್ರಿಗೇಡ್ ನ ರಾಜ್ಯ ಮಹಿಳಾ ಘಟಕದ ಅಧ್ಯಕ್ಷರಾಗಿ ಡಾ.ಟಿ.ನೇತ್ರಾವತಿ ನೇಮಕಗೊಂಡಿದ್ದಾರೆ.

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ ನಿರ್ದೇಶನ ಹಾಗೂ ಆಶೀರ್ವಾದದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಒಕ್ಕಲಿಗ ಯುವ ಬ್ರಿಗೇಡ್ ಗೆ ಶಿವಮೊಗ್ಗದ ಡಾ.ನೇತ್ರಾವತಿ ಆಯ್ಕೆಯಾಗಿದ್ದಾರೆ.