*ಶಿವಮೊಗ್ಗ ಜಿಲ್ಲಾಧಿಕಾರಿ ವರ್ಗಾವಣೆ* ಶಿವಮೊಗ್ಗ ಹೊಸ ಜಿಲ್ಲಾಧಿಕಾರಿಯಾಗಿ ಪ್ರಕಾಶ್ ಜಿ.ಟಿ.ನಿಟಳಿ
*ಶಿವಮೊಗ್ಗ ಜಿಲ್ಲಾಧಿಕಾರಿ ವರ್ಗಾವಣೆ*
ಶಿವಮೊಗ್ಗ ಹೊಸ ಜಿಲ್ಲಾಧಿಕಾರಿಯಾಗಿ ಪ್ರಕಾಶ್ ಜಿ.ಟಿ.ನಿಟಳಿ
ಶಿವಮೊಗ್ಗ: ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರನ್ನು ಸರ್ಕಾರ ವರ್ಗಾವಣೆ ಮಾಡಿದೆ. ಐಎಎಸ್ ಅಧಿಕಾರಿ ಪ್ರಕಾಶ್ ಜಿ.ಟಿ.ನಿಟಳಿ ಅವರನ್ನು ಶಿವಮೊಗ್ಗದ ಜಿಲ್ಲಾಧಿಕಾರಿ ಆಗಿ ನೇಮಕ ಮಾಡಲಾಗಿದೆ.
ಪ್ರಭುಲಿಂಗ ಕವಳಿಕಟ್ಟಿ ಅವರನ್ನು ಶಾಲಾ ಶಿಕ್ಷಣ ಇಲಾಖೆ ಕಮಿಷನರ್ ಆಗಿ ನೇಮಿಸಲಾಗಿದೆ. 2026ರ ಜನವರಿ ತಿಂಗಳಲ್ಲಿ ಪ್ರಭುಲಿಂಗ ಕವಳಿಕಟ್ಟಿ ಅವರು ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಇನ್ನು , ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಅಧ್ಯಕ್ಷರಾಗಿದ್ದ ಪ್ರಕಾಶ್ ಜಿ.ಟಿ.ನಿಟಳಿ ಅವರನ್ನು ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.
ಪ್ರಕಾದ್ ಅವರು 2018ರ ಬ್ಯಾಚ್ ಐ ಎಎಸ್ ಅಧಿಕಾರಿಯಾಗಿದ್ದು ಚಿಕ್ಕಬಳ್ಳಾಪುರ ಸಿಈ ಓ ಆಗಿ, ಸಕಾಲ ಮಿಷನ್ ಡೈರೆಕ್ಟರ್ ಆಗಿ ಕೆಲಸ ಮಾಡಿದ್ದರು.


