ವಿದ್ಯುತ್ ಶಾಕ್ ಗೆ ಕಾಡಾನೆ ಬಲಿ ಶಿವಮೊಗ್ಗ ತಾಲೂಕಿನ ಹಾಯ್ ಹೊಳೆ ಸಮೀಪದ ಈಚಲವಾಡಿ ಗ್ರಾಮದಲ್ಲಿ ಘಟನೆ ಜಮೀನಿನಲ್ಲಿ ಅಕ್ರಮವಾಗಿ ವಿದ್ಯುತ್ ಲೈನ್ ಅಳವಡಿಸಿದ್ದ ಖದೀಮರು
ವಿದ್ಯುತ್ ಶಾಕ್ ಗೆ ಕಾಡಾನೆ ಬಲಿ
ಶಿವಮೊಗ್ಗ ತಾಲೂಕಿನ ಹಾಯ್ ಹೊಳೆ ಸಮೀಪದ ಈಚಲವಾಡಿ ಗ್ರಾಮದಲ್ಲಿ ಘಟನೆ
ಜಮೀನಿನಲ್ಲಿ ಅಕ್ರಮವಾಗಿ ವಿದ್ಯುತ್ ಲೈನ್ ಅಳವಡಿಸಿದ್ದ ಖದೀಮರು

ಕಾಡಿನಿಂದ ನಾಡಿಗೆ ಬಂದ ಕಾಡಾನೆ ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ಲೈನ್ ತುಳಿದು ಸಾವು
ಕಾಡುಪ್ರಾಣಿಗಳ ಶಿಕಾರಿಗಾಗಿ ಹಾಕಿದ್ದ ವಿದ್ಯುತ್ ತಂತಿಗೆ ಬಲಿಯಾದ ಕಾಡಾನೆ
ಶಂಕರ ವಲಯ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ನಡೆದ ದುರಂತ
ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ ಅಧಿಕಾರಿಗಳ ತಂಡ
ಘಟನಾ ಸ್ಥಳದಲ್ಲಿ ಅರಣ್ಯಾಧಿಕಾರಿಗಳಿಂದ ತೀವ್ರ ಪರಿಶೀಲನೆ
ಅಕ್ರಮ ವಿದ್ಯುತ್ ಲೈನ್ ಹಾಕಿದವರ ವಿರುದ್ಧ ಕಠಿಣ ಕ್ರಮಕ್ಕೆ ಸಿದ್ಧತೆ
ಆನೆ ಸಾವಿನಿಂದ ಕಂಗಾಲಾದ ಅರಣ್ಯ ಇಲಾಖೆ ಹಾಗೂ ಗ್ರಾಮಸ್ಥರು
ಘಟನೆಗೆ ಸಂಬಂಧಿಸಿದಂತೆ ಕಾನೂನು ಸಮರಕ್ಕೆ ಮುಂದಾದ ಅರಣ್ಯ ಇಲಾಖೆ


