ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ಸಿಗೆ ಶ್ರೀಮತಿ ರೇಷ್ಮಾ ಕಾರ್ಯದರ್ಶಿ

*ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ಸಿಗೆ*
*ಶ್ರೀಮತಿ ರೇಷ್ಮಾ ಕಾರ್ಯದರ್ಶಿ*

ಭದ್ರಾವತಿಯ ಶ್ರೀಮತಿ ರೇಷ್ಮಾ ಬಾನುರವರಿಗೆ ಶಿವಮೊಗ್ಗ ಜಿಲ್ಲಾ ಕಾರ್ಯದರ್ಶಿಯಾಗಿ ನೇಮಿಸಿ ಅಧ್ಯಕ್ಷರು ಆದೇಶಿಸಿದ್ದಾರೆ.

ಇವರ ಆಯ್ಕೆಗೆ ಹಿರಿಯ ಕಾಂಗ್ರೆಸ್ ಮುಖಂಡರಾದ ಶ್ರೀಮತಿ ಬಲ್ಕೀಶ್ ಬಾನು, ಶ್ರೀಮತಿ ವಿಜಯಲಕ್ಷ್ಮೀ ಪಾಟೀಲ್, ಶ್ರೀಮತಿ ಸೌಗಂಧಿಕಾ ರಘುನಾಥ್, ಶ್ರೀಮತಿ ಸ್ಟೆಲ್ಲಾ ಮಾರ್ಟೀನ್ ಸೇರಿದಂತೆ ಹಲವರು ಅಭಿನಂದಿಸಿದ್ದಾರೆ.