ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಬಿ.ಎ.ರಮೇಶ್ ಹೆಗ್ಡೆ ನೇಮಕ
ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ
ನೂತನವಾಗಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಮಾಜಿ ನಗರಸಭಾ ಅಧ್ಯಕ್ಷರೂ ಹಾಗೂ ಕಾರ್ಪೊರೇಟರ್ ಬಿ.ಎ.ರಮೇಶ್ ಹೆಗ್ಡೆಯವರು ನೇಮಕವಾಗಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಬೆಳಿಗ್ಗೆ 10.30 ಕ್ಕೆ ಅಧಿಕಾರ ಸ್ವೀಕರಿಸಲಿದ್ದಾರೆ .ಈ ಸಮಾರಂಭಕ್ಕೆ ಕಾಂಗ್ರೆಸ್ ಪಕ್ಷದ ಮುಖಂಡರು,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ವಿನಂತಿಸಲಾಗಿದೆ.