ಶಿವಮೊಗ್ಗ  ಲೋಕಸಭಾ ಚುನಾವಣೆ;  *ಇಂದು 05 ನಾಮಪತ್ರ ಸಲ್ಲಿಕೆ* ಗೀತಾ ಶಿವರಾಜ್ ಕುಮಾರ್ ರಿಂದ 2 ನಾಮಪತ್ರ ಮತ್ತೊಂದು ನಾಮಪತ್ರ ಸಲ್ಲಿಸಿದ ಕೆ ಎಸ್ ಈಶ್ವರಪ್ಪ

ಶಿವಮೊಗ್ಗ  ಲೋಕಸಭಾ ಚುನಾವಣೆ; 

*ಇಂದು 05 ನಾಮಪತ್ರ ಸಲ್ಲಿಕೆ*

ಗೀತಾ ಶಿವರಾಜ್ ಕುಮಾರ್ ರಿಂದ 2 ನಾಮಪತ್ರ

ಮತ್ತೊಂದು ನಾಮಪತ್ರ ಸಲ್ಲಿಸಿದ ಕೆ ಎಸ್ ಈಶ್ವರಪ್ಪ

ಶಿವಮೊಗ್ಗ ಲೋಕಸಭಾ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಏ.15 ರಂದು ಒಟ್ಟು 05 ನಾಮಪತ್ರ ಸಲ್ಲಿಕೆ ಆಗಿವೆ.
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಿಂದ ಗೀತಾ ಶಿವರಾಜ್ ಕುಮಾರ್ 02 ನಾಮಪತ್ರಗಳು, ಪಕ್ಷೇತರ ಅಭ್ಯರ್ಥಿಗಳಾಗಿ ಕೆ.ಎಸ್.ಈಶ್ವರಪ್ಪ, ಪಿ.ಶ್ರೀಪತಿ ಮತ್ತು ಎನ್.ವಿ.ನವೀನ್ ಕುಮಾರ್ ಸೇರಿದಂತೆ ಇಂದು ನಾಲ್ಕು ಜನ ಅಭ್ಯರ್ಥಿಗಳಿಂದ ಒಟ್ಟು 05 ನಾಮಪತ್ರಗಳು ಸಲ್ಲಿಕೆಯಾಗಿವೆ.