ಪಿ.ಎಲ್.ಡಿ.ಬ್ಯಾಂಕ್ ಅಧ್ಯಕ್ಷರಾಗಿ ಆರ್.ವಿಜಯ್ ಕುಮಾರ್(ದನಿ) ಆಯ್ಕೆ- ಅಭಿನಂದಿಸಿದ ಸಚಿವ ಮಧು ಬಂಗಾರಪ್ಪ

ಪಿ.ಎಲ್.ಡಿ.ಬ್ಯಾಂಕ್ ಅಧ್ಯಕ್ಷರಾಗಿ ಆರ್.ವಿಜಯ್ ಕುಮಾರ್(ದನಿ) ಆಯ್ಕೆ- ಅಭಿನಂದಿಸಿದ ಸಚಿವ ಮಧು ಬಂಗಾರಪ್ಪ

ನೂತನವಾಗಿ ಪಿ ಎಲ್ ಡಿ ಬ್ಯಾಂಕ್ ಅಧ್ಯಕ್ಷರಾಗಿ ಆಯ್ಕೆಯಾದ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಆರ್,ವಿಜಯಕುಮಾರ್(ದನಿ) ಸಂತೇಕಡೂರುರವರನ್ನ ಕರ್ನಾಟಕ ಸರ್ಕಾರದ ಪ್ರಾಥಮಿಕ ಮತ್ತು ಸಾಕ್ಷರತಾ ಇಲಾಖಾ ಸಚಿವರಾದ  ಮಧುಬಂಗಾರಪ್ಪನವರು ಅಭಿನಂದಿಸಿ ಶುಭ ಹಾರೈಸಿದರು.