ಇಂದು ಎಸ್​ಎಸ್​ಎಲ್​​ಸಿ ಫಲಿತಾಂಶ: ಎಷ್ಟು ಗಂಟೆಗೆ? ನೋಡುವುದು ಹೇಗೆ? ಇಲ್ಲಿದೆ ಮಾಹಿತಿ

ಇಂದು ಎಸ್​ಎಸ್​ಎಲ್​​ಸಿ ಫಲಿತಾಂಶ: ಎಷ್ಟು ಗಂಟೆಗೆ? ನೋಡುವುದು ಹೇಗೆ? ಇಲ್ಲಿದೆ ಮಾಹಿತಿ

Karnataka 10th Result at karresults.nic.in: ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಲೋಕಸಭೆ ಚುನಾವಣೆಯ ಕಾರಣ ಈ ವರ್ಷ ಎಸ್​ಎಸ್​ಎಲ್​ಸಿ ಪರೀಕ್ಷಾ ಫಲಿತಾಂಶ ತುಸು ತಡವಾಗಿ ಪ್ರಕಟವಾಗುತ್ತಿದೆ. ಎಷ್ಟು ಹೊತ್ತಿಗೆ ಫಲಿತಾಂಶ ಪ್ರಕಟವಾಗಲಿದೆ? ವೆಬ್​ಸೈಟ್​​ನಲ್ಲಿ ನೋಡುವುದು ಹೇಗೆ ಇತ್ಯಾದಿ ಮಾಹಿತಿ ಇಲ್ಲಿದೆ.

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ (SSLC Results 2024) ಬೆಳಗ್ಗೆ 10.30ಕ್ಕೆ ಪ್ರಕಟವಾಗಲಿದೆ. ರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿ ನಡೆಸಲಿ ಫಲಿತಾಂಶ ಪ್ರಕಟಿಸಲಿದೆ. ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಎನ್. ಮಂಜುಶ್ರೀ ಈ ಬಗ್ಗೆ ಈಗಾಗಲೇ ಮಾಹಿತಿ ನೀಡಿದ್ದಾರೆ. ಈ ಬಾರಿ 441910 ವಿದ್ಯಾರ್ಥಿಗಳು, 428058 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದರು.

ತಾಜಾ ಸುದ್ದಿರಾಜ್ಯIPLELECTIONಸಿನಿಮಾವೆಬ್​ಸ್ಟೋರಿಫೋಟೋಗ್ಯಾಲರಿವಿಡಿಯೋವೈರಲ್​ದೇಶವಿದೇಶವಾಣಿಜ್ಯಜ್ಯೋತಿಷ್ಯತಂತ್ರಜ್ಞಾನಕ್ರೈಂಆಟೋಮೊಬೈಲ್

Kannada News  Education  Karnataka SSLC 10 Class Examination Result 2024 To Declared Today May 9 At Karresults.Nic.In Check Steps To Know Result Online In Kannada

Karnataka SSLC Class 10 Result 2024: ಇಂದು ಎಸ್​ಎಸ್​ಎಲ್​​ಸಿ ಫಲಿತಾಂಶ: ಎಷ್ಟು ಗಂಟೆಗೆ? ನೋಡುವುದು ಹೇಗೆ? ಇಲ್ಲಿದೆ ಮಾಹಿತಿ

Karnataka 10th Result at karresults.nic.in: ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಲೋಕಸಭೆ ಚುನಾವಣೆಯ ಕಾರಣ ಈ ವರ್ಷ ಎಸ್​ಎಸ್​ಎಲ್​ಸಿ ಪರೀಕ್ಷಾ ಫಲಿತಾಂಶ ತುಸು ತಡವಾಗಿ ಪ್ರಕಟವಾಗುತ್ತಿದೆ. ಎಷ್ಟು ಹೊತ್ತಿಗೆ ಫಲಿತಾಂಶ ಪ್ರಕಟವಾಗಲಿದೆ? ವೆಬ್​ಸೈಟ್​​ನಲ್ಲಿ ನೋಡುವುದು ಹೇಗೆ ಇತ್ಯಾದಿ ಮಾಹಿತಿ ಇಲ್ಲಿದೆ.

ಇಂದು ಎಸ್​ಎಸ್​ಎಲ್​​ಸಿ ಫಲಿತಾಂಶ

Follow us

ಗಣಪತಿ ಶರ್ಮ |
Updated on: May 09, 2024 | 6:55 AM

ಬೆಂಗಳೂರು, ಮೇ 6: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ (SSLC Results 2024) ಬೆಳಗ್ಗೆ 10.30ಕ್ಕೆ ಪ್ರಕಟವಾಗಲಿದೆ. ರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿ ನಡೆಸಲಿ ಫಲಿತಾಂಶ ಪ್ರಕಟಿಸಲಿದೆ. ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಎನ್. ಮಂಜುಶ್ರೀ ಈ ಬಗ್ಗೆ ಈಗಾಗಲೇ ಮಾಹಿತಿ ನೀಡಿದ್ದಾರೆ. ಈ ಬಾರಿ 441910 ವಿದ್ಯಾರ್ಥಿಗಳು, 428058 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದರು.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧಿಕೃತವಾಗಿ ಫಲಿತಾಂಶದ ಬಗ್ಗೆ ಬುಧವಾರ ಸಂಕೆ ಪತ್ರಿಕಾ ಪ್ರಕಟಣೆ ಹೊರಡಿಸಿತ್ತು. ಮಾರ್ಚ್ ಹಾಗೂ ಏಪ್ರಿಲ್​ನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ನಡೆದಿದ್ದವು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ಮೇ 9ರಂದು ಬೆಳಗ್ಗೆ 10.30ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಲ್ಲೇಶ್ವರಂನಲ್ಲಿ ಸುದ್ದಿಗೋಷ್ಠಿ ಕರೆದಿದೆ. 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ 10.30ರ ನಂತರ ವೀಕ್ಷಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಿತ್ತು.