ನೈರುತ್ಯ ಪದವೀಧರ ಕ್ಷೇತ್ರಕ್ಕೆ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ವಕೀಲ ಶಹರಾಜ್ ಮುಜಾಹಿದ್ ಸಿದ್ದೀಖಿ
ನೈರುತ್ಯ ಪದವೀಧರ ಕ್ಷೇತ್ರಕ್ಕೆ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ವಕೀಲ ಶಹರಾಜ್ ಮುಜಾಹಿದ್ ಸಿದ್ದೀಖಿ
ವಕೀಲ ಶಹರಾಜ್ ಮುಜಾಹಿದ್ ಸಿದ್ದೀಖಿ ನೈರುತ್ಯ ಪದವೀಧರ ಕ್ಷೇತ್ರಕ್ಕೆ ಸ್ವತಂತ್ರ ಅಭ್ಯರ್ಥಿಯಾಗಿ ನಾಳೆ ಮೈಸೂರಿನಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.
ಈ ಬಗ್ಗೆ ಸಿದ್ದೀಖಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಚುನಾವಣೆಗಾಗಿ 10 ಸಾವಿರ ಮತದಾರರನ್ನು ನೋಂದಾಯಿಸಿದ್ದೇವೆ. ಕಾಂಗ್ರೆಸ್ ಮತಬ್ಯಾಂಕ್ ಆಗಿ ಉಳಿದಿರುವ ಅಲ್ಪಸಂಖ್ಯಾತರಿಗೆ ನ್ಯಾಯ ಒದಗಿಸಲು ಈ ಸ್ಪರ್ಧೆ ಮಾಡುತ್ತಿದ್ದೇನೆ ಎಂದರು.