ಕವಿಸಾಲು
01
ನೈರುತ್ಯ ಶಿಕ್ಷಕರ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಭೋಜೇಗೌಡ
ನೈರುತ್ಯ ಶಿಕ್ಷಕರ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಭೋಜೇಗೌಡ
ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಇಂದು ಬೆಳಿಗ್ಗೆ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ
ಮೈತ್ರಿ ಅಭ್ಯರ್ಥಿಯಾಗಿ ಸಿ ಎಲ್ ಭೋಜೇಗೌಡ ನಾಮಪತ್ರ ಸಲ್ಲಿಸಿದರು.
ಮೈತ್ರಿ ಅಭ್ಯರ್ಥಿಯಾಗಿ 3 ಸೆಟ್ ನಾಮಪತ್ರ ಸಲ್ಲಿಸಿದ ಬೋಜೇಗೌಡರು.
ಮಾಜಿ ಸಚಿವರಾದ ಸಿ ಎಸ್ ಪುಟ್ಟರಾಜು, ಸಾ ರಾ ಮಹೇಶ್, ಬಿಜೆಪಿ ಪಕ್ಷದ ಮಾಜಿ ಸಚಿವರಾದ ಜೀವರಾಜ್, ಕೆ ಜಿ ಬೋಪಯ್ಯ, ಮಾಜಿ ಶಾಸಕ ಬೆಳ್ಳಿ ಪ್ರಕಾಶ್, ಎಂಎಲ್ ಸಿ ಸಿ ಎನ್ ಮಂಜೇಗೌಡ,ಮಾಜಿ ಶಾಸಕರಾದ ಕೆ.ಬಿ.ಪ್ರಸನ್ನ ಕುಮಾರ್, ನೈರುತ್ಯ ಪದವೀಧರರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಕಡಿದಾಳ್ ಗೋಪಾಲ್, ನಗರ ಅಧ್ಯಕ್ಷ ದೀಪಕ್ ಸಿಂಗ್, ರಾಮಕೃಷ್ಣ ಉಪಸ್ಥಿತಿ.