ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆ;* *ಮೇ.16 ರಂದು ನಾಮಪತ್ರ ಸಲ್ಲಿಸಲಿದ್ದಾರೆ ಆಯನೂರು ಮಂಜುನಾಥ್*

*ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆ;*

*ಮೇ.16 ರಂದು ನಾಮಪತ್ರ ಸಲ್ಲಿಸಲಿದ್ದಾರೆ ಆಯನೂರು ಮಂಜುನಾಥ್*

ವಿಧಾನ ಪರಿಷತ್ ನೈರುತ್ಯ ಪದವೀಧರರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಮೇ.16 ರಂದು ಬೆಳಿಗ್ಗೆ 11 ಕ್ಕೆ ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸುತ್ತಿರುವುದಾಗಿ ಅಭ್ಯರ್ಥಿ ಆಯನೂರು ಮಂಜುನಾಥ್ ತಿಳಿಸಿದ್ದಾರೆ.
ಬಹಳಷ್ಟು ಕಾಂಗ್ರೆಸ್ ಮುಖಂಡರೊಂದಿಗೆ
ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಆಗಮಿಸಿ ಹಾರೈಸಲಿದ್ದಾರೆ ಎಂದು ಅವರು ಹೇಳಿದ್ದಾರೆ.
ಈ ಚುನಾವಣೆಯು ಜೂನ್ 3 ರಂದು ನಡೆಯಲಿದೆ.